ಹೊಸದಿಲ್ಲಿ,ಮೇ 25: ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದು, ತಮಿಳುನಾಡಿನ ಐತಿಹಾಸಿಕ ರಾಜದಂಡ ‘ಸೆಂಗೊಲ್ ’ಅನ್ನು ಅಲ್ಲಿ ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬುಧವಾರ...
ದಕ್ಷಿಣಕನ್ನಡ ಮೇ 24: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ, ಬೆಳ್ತಂಗಡಿಯ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ....
ಪುತ್ತೂರು ಮೇ 24: ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೇಸ್ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿಯೊಬ್ಬ ತನ್ನ ಗೆಳೆಯನ ಜೊತೆ ನಡೆಸುತ್ತಿದ್ದ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಬಂಟ್ವಾಳ , ಮೇ 24: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ...
ಕಣ್ಣೂರು ಮೇ 24: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (ಎಂಟು) ಮತ್ತು...
ಮಂಗಳೂರು ಮೇ 24: ಕೇಸರಿ ಶಾಲು ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿದ್ದಾಗ ಯಾವ ಪೊಲೀಸರು ಕೇಸರಿ ಶಾಲು ಹಾಕಿಲ್ಲ ಆದರೂ ಅವರ ಖಾಸಗಿ ಜೀವನದಲ್ಲಿ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ ಎಂದು...
ಪುತ್ತೂರು, ಮೇ 24: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಮುಂಬೈ ಮೇ 24: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ. ಟಿವಿ ಲೋಕದಲ್ಲಿ...
ಮಂಗಳೂರು ಮೇ 24: ತುಳು ಸಿನೆಮಾ ರಂಗದ ಕೋಸ್ಟಲ್ ಫಿಲ್ಮ್ ಅವಾರ್ಡ್ ಪ್ರಧಾನ ಸಮಾರಂಭ ಜೂನ್ 4 ರಂದು ಮೂಲ್ಕಿ ಸುಂದರ್ರಾಮ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾರ್ಯಕ್ರಮ ಆಯೋಜಕ...
ಕೊಪ್ಪಳ, ಮೇ 24: ದೇಶಿಯವಾಗಿ ಹತ್ತಾರು ತಳಿಗಳ ಹಣ್ಣುಗಳಿದ್ದರೂ ಮಾವಿನ ಮೇಳಕ್ಕೆ ಬಂದಿದ್ದ ಜನರಿಗೆ ಜಪಾನ್ನ ಮೀಯಾ ಜಾಕಿ ಹಣ್ಣಿನ ಮೇಲೇ ಕಣ್ಣು. ರುಚಿಗಿಂತಲೂ ಹೆಚ್ಚಾಗಿಅದರ ಬೆಲೆಯೇ ಕಣ್ಣು ಕುಕ್ಕುವಂತೆ ಮಾಡಿತ್ತು. ತೋಟಗಾರಿಕೆ ಇಲಾಖೆಯು ಏರ್ಪಡಿಸಿರುವ...