ಕೊಪ್ಪಳ, ಮೇ 24: ದೇಶಿಯವಾಗಿ ಹತ್ತಾರು ತಳಿಗಳ ಹಣ್ಣುಗಳಿದ್ದರೂ ಮಾವಿನ ಮೇಳಕ್ಕೆ ಬಂದಿದ್ದ ಜನರಿಗೆ ಜಪಾನ್ನ ಮೀಯಾ ಜಾಕಿ ಹಣ್ಣಿನ ಮೇಲೇ ಕಣ್ಣು. ರುಚಿಗಿಂತಲೂ ಹೆಚ್ಚಾಗಿಅದರ ಬೆಲೆಯೇ ಕಣ್ಣು ಕುಕ್ಕುವಂತೆ ಮಾಡಿತ್ತು. ತೋಟಗಾರಿಕೆ ಇಲಾಖೆಯು ಏರ್ಪಡಿಸಿರುವ...
ಕಾಪು, ಮೇ 24: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಉಡುಪಿ, ಮೇ 24 : ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಮುಂಬೈ ಮೇ 24: ಜನಪ್ರಿಯ ಧಾರಾವಾಹಿ ‘ಸಾರಾಭಾಯಿ ವರ್ಸಸ್ ಸಾರಾಭಾಯ್’ ಖ್ಯಾತಿಯ ನಟಿ ವೈಭವಿ ಉಪಾಧ್ಯಾಯ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮಾಹಿತಿ ಪ್ರಕಾರ, ನಟಿಯ ಕಾರು ಕುಲುವಿನ ಬಂಜಾರ್ನಲ್ಲಿ ಎಂಬಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು...
ಪುತ್ತೂರು ಮೇ 23 : ಸಂಸದ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ಬೆಂಗಳೂರು ಮೇ 23: ಕೊನೆಗೂ ಕಾಂಗ್ರೇಸ್ ಗೆ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದು, ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ...
ವಿಜಯಪುರ: ಮನೆ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಮಚ್ಚಿನಲ್ಲಿ ಹೊಡೆದಾಡಿರುವ ಘಟನೆ ವಿಜಯಪುರ ನಗರದ ಟಕ್ಕೆಯಲ್ಲಿ ನಡೆದಿದೆ. ಎರಡು ಕುಟುಂಬಗಳ ಮಧ್ಯೆ ವಾಗ್ವಾದ ನಡೆದು ಬಳಿಕ ಮಾರಾಮಾರಿ ನಡೆದಿರೋ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಸುಳ್ಯ ಮೇ 23: ಸ್ಕೂಟಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ. ಇವರು...
ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...