ಪುತ್ತೂರು, ಮೇ 22: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಶಿವಮೊಗ್ಗದ ದಿ. ಹರ್ಷ ಸಹೋದರಿ ಅಶ್ವಿನಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ...
ಕಳೆದ ಎರಡು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ...
ಮಂಗಳೂರು, ಮೇ 22: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಧೋನಿ ಅಲ್ಪನೀಸ್ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಅಪರೂಪದ ಅವಕಾಶ ಮಂಗಳೂರು ಮೂಲದ ಯುವತಿ ಅನಿಶಾ ಪೂಜಾರಿ ಅವರಿಗೆ...
ಬೆಂಗಳೂರು, ಮೇ 22: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಐಪಿಎಲ್ನಲ್ಲಿ ತಮ್ಮ 7ನೇ ಶತಕ ದಾಖಲಿಸುವ ಮೂಲಕ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್ ಅವರ ಹಲವು ವರ್ಷಗಳ ದಾಖಲೆಯನ್ನು...
ಪುತ್ತೂರು ಮೇ 21: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ...
ಪುತ್ತೂರು ಮೇ 21 :ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ...
ಕೋಲ್ಕತ್ತ ಮೇ 21: ಸ್ಕೂಟರ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬಂಗಾಳಿಯ ಜನಪ್ರಿಯ ಕಿರುತೆರೆ ನಟಿ ಸುಚಂದ್ರಾ ದಾಸ್ಗುಪ್ತ ಸಾವನಪ್ಪಿದ್ದಾರೆ. ಕೋಲ್ಕತ್ತದ ಹೊರವಲಯದ ಬಾರಾನಗರದಲ್ಲಿ ವೇಗವಾಗಿ ಬಂದ ಟ್ರಕ್ ಆಕೆಗೆ ಡಿಕ್ಕಿ...
ಬೆಂಗಳೂರು ಮೇ 21: ಬೆಂಗಳೂರಿನಲ್ಲಿ ಹಠಾತ್ತನೆ ಸುರಿದ ಮಳೆಗೆ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಕಾರೊಂದು ಸಿಲುಕಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಇನ್ಪೋಸಿಸ್ ಉದ್ಯೋಗಿ ಭಾನುರೇಖಾ ಎಂದು ಗುರುತಿಸಲಾಗಿದೆ. ಮೃತ ಮಹಿಳೆ...
ಉಳ್ಳಾಲ, ಮೇ 21 : ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರು ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆ. 66 ರ ಉಚ್ಚಿಲ ಎಂಬಲ್ಲಿ...
ಉಡುಪಿ ಮೇ 21: ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ...