ಆನೇಕಲ್, ಮೇ 17: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ ಕ್ಕೆ ಜೈ ಎನ್ನುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಮಂಗಳೂರು ಮೇ 17: ಸಮುದ್ರದಲ್ಲಿ ಬಲೆ ಹಾಕುತ್ತಿದ್ದ ವೇಳೆ ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಜಯರಾಜ್ (46 ವರ್ಷ) ಎಂದು ಗುರುತಿಸಲಾಗಿದೆ. ಮೀನುಗಾರ ಬಲೆ ಹಾಕುತ್ತಿದ್ದ...
ಕೇರಳ, ಮೇ 17: ಮಲಯಾಳಂ ಚಿತ್ರೋದ್ಯಮದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಕೇರಳ ಪೊಲೀಸ್ ಕಮಿಷನರ್ ಅಖಾಡಕ್ಕೆ ಇಳಿದಿದ್ದಾರೆ. ಚಿತ್ರೋದ್ಯಮದ ಹಲವು ಗಣ್ಯರು ಡ್ರಗ್ಸ್ ಹಾವಳಿ ಕುರಿತಾಗಿ ಬಹಿರಂಗವಾಗಿಯೇ...
ಅಸ್ಸಾಂ ಮೇ 17: ಲೇಡಿ ಸಿಂಗಂ ದಬಾಂಗ್ ಲೇಡಿ ಎಂದು ಪ್ರಖ್ಯಾತಿ ಪಡೆದಿದ್ದ ಅಸ್ಸಾಂ ನ ಮಹಿಳಾ ಪೊಲೀಸ್ ಸಬ್ ಇನ್ಸ ಪೆಕ್ಟರ್ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವನಪ್ಪಿದ್ದಾರೆ, ಜುನ್ಮೋನಿ ರಾಭಾ ಅವರು ಮಂಗಳವಾರ ನಾಗಾಂವ್...
ನವದೆಹಲಿ ಮೇ 17 :ಈಗಾಗಲೇ ಮಳೆ ಇಲ್ಲದೆ ಕಂಗಾಲಾಗಿರುವ ಕರಾವಳಿ ಜಿಲ್ಲೆಗಳಿಗೆ ಮತ್ತೊಂದು ಶಾಕ್ ಬಂದಿದ್ದು ಈ ಬಾರಿ ಮುಂಗಾರು ಮಳೆ ಕೇರಳಕ್ಕೆ ಜೂನ್ 4ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...
ಬೆಂಗಳೂರು, ಮೇ 17: ಜಾನುವಾರು ಸಾಗಣೆ ಸಂದರ್ಭದಲ್ಲಿ ಇದ್ರೀಷ್ ಪಾಷ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರ...
ಬಂಟ್ವಾಳ ಮೇ 16: ಪಾದಚಾರಿ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸಾವನಪ್ಪಿದ ಘಟನೆ ವಗ್ಗ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಡಬೆಡ್ಡು ನಿವಾಸಿ ಸೇಸಮ್ಮ ಎಂದು ಗುರುತಿಸಲಾಗಿದೆ. ಸೇಸಮ್ಮ ಅವರು ಮನೆಯಿಂದ ವಗ್ಗ...
ಮಂಗಳೂರು ಮೇ 16: ತಾವು ಇನ್ನು ಮುಂದೆ ಚುನಾವಣೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ರಮಾನಾಥ ರೈ ಅವರು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು...
ಮಂಗಳೂರು, ಮೇ.16: ಬಂಟ್ವಾಳದಲ್ಲಿ ಸೋಲಿನ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ...
ಕಡಬ, ಮೇ 16: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿವೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲಿನಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ರವಿವಾರ ಸಂಜೆ...