ಮಂಗಳೂರು, ಮೇ 16: ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ. ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ...
ಪುತ್ತೂರು ಮೇ 16 : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯವನ್ನು ಕಾಂಗ್ರೇಸ್ ಕಾರ್ಯಕರ್ತರು ಮಾಡುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ನೂತನ ಶಾಸಕ ಅಶೋಕ್ಕುಮಾರ್ ರೈ...
ತಿರುವನಂತಪುರಂ ಮೇ 16 : ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಮಾದಕವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಳ್ಳುವುದು ಅಪರೂಪ ಪ್ರಕರಣಗಳು ನಡೆಯುತ್ತಿದ್ದವು, ಆದರೆ ಇಡೀ ದೇಶವೆ ಬೆಚ್ಚಿಬಿಳಿಸುವ ಘಟನೆ ಕೇರಳದಲ್ಲಿ ನಡೆದಿದ್ದು, ಕೊಚ್ಚಿ ಬಂದರಿನಲ್ಲಿ...
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...
ನವದೆಹಲಿ, ಮೇ 16: ನಿಮ್ಮ ಕಳೆದು ಹೋದ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಹಾಗೂ ಇತರರು ಆ ಫೋನ್ಗೆ ಪ್ರವೇಶ ಪಡೆಯುವುದನ್ನು ನಿರ್ಬಂಧಿಸಲು ಸರ್ಕಾರ ಶೀಘ್ರವೇ ಹೊಸ ಟ್ರ್ಯಾಕಿಂಗ್ ಸಿಸ್ಟಮ್ ಅನ್ನು ಹೊರ ತರಲಿದೆ. ಟೆಲಿಮ್ಯಾಟಿಕ್ಸ್...
ಬೆಂಗಳೂರು, ಮೇ 16: ವೈವಾಹಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ನಗರದ ಮಹಿಳೆಯೊಬ್ಬರಿಂದ ₹ 43.51 ಲಕ್ಷ ಪಡೆದು ವಂಚಿಸಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರ್.ಟಿ.ನಗರ...
ಉಡುಪಿ ಮೇ 15: ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ ಎಂಬ ಬ್ಯಾನರ್ ವೊಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದೆ. ದಿ ಕೇರಳ ಸ್ಟೋರಿ ಸಿನೆಮಾ ಬಿಡುಗಡೆಯಾಗಿ...
ಕುಂದಾಪುರ ಮೇ 15: ವಲಸೆ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್...
ಚಿತ್ರದುರ್ಗ ಮೇ 15 : ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ 5 ಗ್ಯಾರಂಟಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು...
ಪುತ್ತೂರು, ಮೇ 14: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಪೋಲೀಸರಿಗೆ ದೂರು ನೀಡಲಾಯಿತು....