ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ಹುಮನಾಬಾದ್, ಮೇ 08: ‘ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ‘ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ...
ಉಳ್ಳಾಲ ಮೇ 08: ಕಾಂಗ್ರೇಸ್ ಚುನಾವಣಾ ಪ್ರಚಾರದ ವಾಹನದ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಕಾರ್ಯಕರ್ತನನ್ನು ಪೋಲಿಸರು ಬಂಧಿಸಿದ್ದಾರೆ. ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್...
ಮಂಗಳೂರು ಮೇ 08: ರಾಜ್ಯ ವಿಧಾನ ಸಭೆ ಚುನಾವಣೆ ಮತದಾನಕ್ಕೆ ಇನ್ನು ಎರಡು ದಿನ ಬಾಕಿ ಇದ್ದು, ಬಹಿರಂಗ ಪ್ರಚಾರ ಇಂದು ಕೊನೆಯಾಗಲಿದ್ದು, ಇಂದಿನಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ...
ತಿರುವನಂತಪುರಂ: ಕೇರಳದಲ್ಲಿ ಮಲಪ್ಪುರಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿದ ಪರಿಣಾಮ 22 ಮಂದಿ ಸಾವನಪ್ಪಿದ್ದಾರೆ. ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ...
ಮೈಸೂರು, ಮೇ 07: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ ಸೌಮ್ಯ ಸ್ವಭಾವದ ಬಲರಾಮನ ಬಾಯಲ್ಲಿ...
ಮಂಗಳೂರು ಮೇ 07: ಬಿಜೆಪಿಯ ಹಿರಿಯ ಮುಖಂಡ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್,...
ಮುಂಬೈ ಮೇ 07: ಬಾಲಿವುಡ್ ನ ಖ್ಯಾತ ನಟಿ ರಾಕುಲ್ ಪ್ರೀತ್ ಸಿಂಗ್ ಐಸ್ ವಾಟರ್ ನಲ್ಲಿ ಮುಳುಗೆದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಿವುಡ್- ಸೌತ್ ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿರುವ ರಾಕುಲ್...
ಕಾಸರಗೋಡು ಮೇ 07: ಜೂಜಾಟ ನಡೆಯುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ. ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ...
ಬೆಳ್ತಂಗಡಿ ಮೇ 07 : ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸಿದ ಬಗ್ಗೆ ನೀಡಿದ ದೂರಿನಂತೆ ಬೆಳ್ತಂಗಡಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ವಾಹನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ...