ಕೇರಳ ಅಕ್ಟೋಬರ್ 03: ಕ್ಯಾಥೋಲಿಕ್ ಚರ್ಚ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಅವರನ್ನು ಪಾದ್ರಿ ಸ್ಥಾನದಿಂದ ಅಮಾನತುಗೊಳಿಸಿದ ಘಟನೆ ಕೇರಳದ ಇಡುಕ್ಕಿಯ ಸಿರೋ-ಮಲಬಾರ್ ನಡೆದಿದೆ. ಇಡುಕ್ಕಿಯ ಸಿರೋ-ಮಲಬಾರ್ ಚರ್ಚ್ನ ಕ್ಯಾಥೋಲಿಕ್ ಪಾದ್ರಿ ಕುರಿಯಾಕೋಸ್ ಮಟ್ಟಮ್...
ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್ ಕೈ ಕೊಟ್ಟು ಪರಿಣಾಮವಾಗಿ ಅಜ್ಜಿಯೋರ್ವರು ಮೇಲಿನ ಅಂತಸ್ತಿಗೆ ಕಷ್ಟಪಟ್ಟು ಹೋಗಬೇಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ನಡೆದಿದೆ. ಬಂಟ್ವಾಳ: ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್...
ಮಂಗಳೂರು ಅಕ್ಟೋಬರ್ 03 : ನಗರದ ಕೆಪಿಟಿ ಹಾಗೂ ನಂತೂರು ಜಂಕ್ಷನ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿ ಸಲುವಾಗಿ ಹೆದ್ದಾರಿ ಬದಿಯ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಪರಿಸರವಾದಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ವಿವಿಧ...
ಉಡುಪಿ ಅಕ್ಟೋಬರ್ 03: ಬೃಹತ್ ಗಾತ್ರದ ಹೆಬ್ಬಾವು ಒಂದು ಕೆಳ ಪರ್ಕಳದ ಇಲ್ಲಿನ ಸ್ಥಳೀಯ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾದ ಆದರ್ಶ ಶೆಟ್ಟಿಗಾರ್ ಅವರ ಮನೆ ಬಳಿ ಕಂಡು ಬಂದಿದೆ. ಆಹಾರ ನುಂಗಿ ಓಡಾಡಲಾಗದೆ.ಅಂಗಳದಲ್ಲಿ ಮೆಲ್ಲನೆ ಚಲಿಸುವುದು...
ಮಂಗಳೂರು ಅಕ್ಟೋಬರ್ 03 : ಶಿವಮೊಗ್ಗದ ದುರ್ಘಟನೆ ಬಳಿಕ ಇದೀಗ ಉಳ್ಳಾಲದಲ್ಲೂ ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ನಡೆಸಿರುವುದು ಬೆಳಕಿಗೆ ಬಂದಿದ್ದು, ಅಂತಹ ಯುವಕರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಸೆಪ್ಟೆಂಬರ್ 28 ರಂದುಈದ್ ಮಿಲಾದ್...
ಬೆಂಗಳೂರು ಅಕ್ಟೋಬರ್ 03: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಈ ವೇಳೆ ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸೋಂಪುರ ಬಳಿಯ ನೈಸ್...
ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಮಂಗಳೂರು ಸೆಪ್ಟೆಂಬರ್ 02: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ...
ಭಾರತ ರೈಲ್ವೇ ಇಲಾಖೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ನ ಬಹುನಿರೀಕ್ಷಿತ ಸ್ಲೀಪರ್ ಕೋಚ್ ಗಳು ಮುಂಬರುವ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಳ್ಳಲಿದ್ದು ಇದರ ಒಳಾಂಗಣದ ಫಸ್ಟ್ ಲುಕ್ ಪೋಟೋ ವೈರಲ್ ಆಗಿದೆ. ಹೊಸದಿಲ್ಲಿ...