ಬೆಳ್ತಂಗಡಿ ಮೇ 06: ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಲಾಗಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೌಡಿಶೀಟರ್...
ಪುತ್ತೂರು, ಮೇ 06: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ...
ಉಡುಪಿ,ಮೇ 5 : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6...
ಮಧ್ಯಪ್ರದೇಶ ಮೇ 05: ಮಧ್ಯಪ್ರದೇಶದ ಮೊರೆನಾದಲ್ಲಿ ಜಮೀನು ವಿವಾದಕ್ಕಾಗಿ ನಡೆದ ಗಲಾಟೆಯಲ್ಲಿ ಆರು ಮಂದಿಯನ್ನು ಗುಂಡಿಕ್ಕಿ ಕೊಂದ ಪ್ರಕರಣ ಬೆಳಕಿಗೆ ಬಂದಿದೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾಹಿತಿ ಪ್ರಕಾರ,...
ಮಂಗಳೂರು ಮೇ.5: ಪುತ್ತೂರಿನಲ್ಲಿ ಬಿಜೆಪಿಗೆ ಠಕ್ಕರ್ ಕೊಡುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ದ ಇದೀಗ ಬಿಜೆಪಿ ಗರಂ ಆಗಿದ್ದು ಚುನಾವಣಾಧಿಕಾರಿಗೆ ದೂರು ನೀಡಿದೆ. ಪುತ್ತೂರು ಹೈವೋಲ್ಟೆಜ್ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಪುತ್ತಿಲರನ್ನು ಸೊಲೀಸಲು ಇದೀಗ...
ಕೇರಳ ಮೇ 05: ಭಾರಿ ವಿವಾದ ಸೃಷ್ಠಿಸಿದ್ದ ದಿ ಕೇರಳ ಸ್ಟೋರಿ ಚಿತ್ರದ ಬಿಡುಗಡೆಗೆ ತಡೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ. ಚಿತ್ರದಲ್ಲಿ ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದೇನಿದೆ? ಧರ್ಮದ ವಿರುದ್ಧ ಯಾವುದೇ ಆರೋಪವಿಲ್ಲ. ಇದರಲ್ಲಿ ಇರುವುದು...
ಬಂಟ್ವಾಳ ಮೇ 05: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು...
ಪುತ್ತೂರು, ಮೇ 05: ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣ...
ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ...
ಬೆಂಗಳೂರು ಮೇ 05 :ವೈದ್ಯಕೀಯ ಕೋರ್ಸ್ ಕಲಿಯಲು ಪ್ರಮುಖ ಪರೀಕ್ಷೆಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಇದೇ 7ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬೆಂಗಳೂರಿನಲ್ಲಿ ನಡೆಯಲಿರುವ ಹಿನ್ನಲೆ ಇದೀಗ...