ಮಣಿಪುರ ಮೇ 05: ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ. 1973ರ CRPC ಅಡಿಯಲ್ಲಿ ಈ...
ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ...
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ...
ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ...
ಬೆಂಗಳೂರು ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಸೇರಿದಂತೆ ಕಾನೂನು ವಿರುದ್ದ ಕಾರ್ಯಾಚರಣೆ ನಡೆಸುವ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂಬ ವಿವಾದಕ್ಕೆ ಕುರಿತಂತೆ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸಿದ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ದ...
ಪುತ್ತೂರು, ಮೇ 04: ಹಿಂದುತ್ವದ ಹೆಸರಿನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಇನ್ನೊಂದು ಮುಖ ಸಮಾಜಕ್ಕೆ ತಿಳಿಯಬೇಕಿದೆ ಎಂದು ಪುತ್ತೂರಿನ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಬೈಪಡಿತ್ತಾಯ...
ಉತ್ತರ ಪ್ರದೇಶ ಮೇ 04: ಖ್ಯಾತ ಯೂಟ್ಯೂರ್ ಒಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಓಡಿಸಿ ಉಂಟಾದ ಅಪಘಾತದಲ್ಲಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ನಡೆದಿದೆ. ಯೂಟ್ಯೂಬ್ ನಲ್ಲಿ ತನ್ನ ʼಪ್ರೊ ರೈಡರ್...
ಪುತ್ತೂರು ಮೇ 04: ಹಿಂದೂ ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...
ಇಂಫಾಲ ಮೇ 04: ಇಂಫಾಲ್ ನಲ್ಲಿ ಬುಡಕಟ್ಟು ಸಮುದಾಯದವರಲ್ಲದ ಮೀಟೀಸ್ ತಮಗೆ ಎಸ್ಟಿ ಸ್ಥಾನಮಾನ ನೀಡಬೇಕೆಂಬ ಆಗ್ರಹ ಮುಂದಿಟ್ಟಿರುವುದನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು. 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಐದು ದಿನಗಳ ಕಾಲ...
ಪುತ್ತೂರು, ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಮನೆ ಮನೆಯಲ್ಲಿ ಕಾಂಗ್ರೆಸ್ ವಿರುದ್ಧ ಹಿಂದೂ ಸಂಘಟನೆಗಳು ಪೋಸ್ಟರ್ ಅಭಿಯಾನ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್,ಭಜರಂಗದಳ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ...