ಧಾರವಾಡ, ಎಪ್ರಿಲ್ 29: ‘ಸಂವಿಧಾನದಲ್ಲಿ ಇರದ ಧರ್ಮಾಧಾರಿತ ಮೀಸಲಾತಿ ರಾಜ್ಯದಲ್ಲಿತ್ತು. ಅದನ್ನು ಬಿಜೆಪಿ ಸರ್ಕಾರ ತೆಗೆದುಹಾಕಿದೆ. ಮುಂದೆಂದೂ ಅದು ಮರಳಿ ಜಾರಿಯಾಗಲು ಬಿಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಣ್ಣಿಗೇರಿಯಲ್ಲಿ ಶುಕ್ರವಾರ...
ಪುತ್ತೂರು, ಎಪ್ರಿಲ್ 28: ಎಲ್ಲರೂ ಚುನಾವಣೆ ಬಂದಾಗ ನಾವು ಮೋದಿ ಮಾದರಿ, ಯೋಗಿ ಮಾದರಿ ತರುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವೆಂದೂ ಆ ಮಾದರಿಯನ್ನು ಪುತ್ತೂರಿನಲ್ಲಿ ನೋಡಿಲ್ಲ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು....
ಧರ್ಮಸ್ಥಳ, ಎಪ್ರಿಲ್ 28: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದ ಕಾರಣ ಮಹಿಳೆಯು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ...
ಮಂಗಳೂರು, ಎಪ್ರಿಲ್ 28: ಬಿಜೆಪಿ ಚುನಾವಣಾ ಪ್ರಚಾರದ ಭಾಗವಾಗಿ ನಾಳೆ (ಏಪ್ರಿಲ್ 29) ನಗರದಲ್ಲಿ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ಸಂಜೆ 5 ಗಂಟೆಗೆ ಸರಿಯಾಗಿ ಮಂಗಳೂರಿನ...
ಪುತ್ತೂರು, ಎಪ್ರಿಲ್ 28: ಬಿಜೆಪಿಗೆ 40% ಕಮಿಷನ್ ಸರಕಾರ ಎಂದು ಆರೋಪಿಸುವ ಕಾಂಗ್ರೆಸ್ ನವರ ಬಳಿ ಈ ಕುರಿತ ಒಂದೇ ಒಂದು ಸಾಕ್ಷಾಧಾರಗಳಿಲ್ಲ. ಕಾಂಗ್ರೆಸ್ ಒಂದು ಮುಳುಗುವ ಹಡಗಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ...
ಬಂಟ್ವಾಳ ಎಪ್ರಿಲ್ 28 : ಕಾಂತಾರ ಸಿನೆಮಾ ಮೂಲಕ ಅಂತಾರಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ಕಾಂತಾರ...
ಪುತ್ತೂರು, ಎಪ್ರಿಲ್ 28: ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ...
ಉಡುಪಿ ಎಪ್ರಿಲ್ 28: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗ ಅತ್ಯಂತ...
ಬಂಟ್ವಾಳ ಎಪ್ರಿಲ್ 28 :ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು, ಎಪ್ರಿಲ್ 28: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿರುವ ರಾಹುಲ್ ಗಾಂಧಿ ಮಂಗಳೂರಿನ ಪ್ರಖ್ಯಾತ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ. ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್...