ಸುಳ್ಯ ಎಪ್ರಿಲ್ 28: ಕಳೆದ ಕೆಲವು ದಿನಗಳಿಂದ ಅಸ್ವಸ್ಥಗೊಂಡು ಸಂಚಾರ ಮಾಡುತ್ತಿದ್ದ ಕಾಡಾನೆ ಸಾವನಪ್ಪಿದೆ. ಸುಬ್ರಹ್ಮಣ್ಯದ ಕೆಂಜಾಳ, ಎರ್ಮಾಯಿಲ್ ಪರಿಸರದಲ್ಲಿ ಈ ಆನೆ ಸಂಚಾರ ಮಾಡುತ್ತಿತ್ತು. ಗುರುವಾರ ಈ ಕಾಡಾನೆ ಸಂಪೂರ್ಣವಾಗಿ ನಿತ್ರಾಣವಾದ ಸ್ಥಿತಿಯಲ್ಲಿ ಚೇರು...
ಪುತ್ತೂರು ಎಪ್ರಿಲ್ 28: ಬಿಜೆಪಿ ವಿರುದ್ದ ಬಂಡಾಯ ಎದ್ದು ಪಕ್ಷೇತರರಾಗಿ ಕಣಕ್ಕಿಳಿದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಮಾಡಿರುವ ಆರೋಪಗಳಿಗೆ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು, ಕಲ್ಲಡ್ಕ...
ಮಂಗಳೂರು ಎಪ್ರಿಲ್ 27 : ಕಾಂಗ್ರೆಸ್ ತನ್ನ ಪ್ರಣಾಳಿಕೆಯ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಘೋಷಿಸಿದೆ. ಕಾಂಗ್ರೇಸ್ ಈಗಾಗಲೇ ಮಹಿಳೆಯರಿಗಾಗಿಯೇ...
ಉಡುಪಿ ಎಪ್ರಿಲ್ 27 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ಇಂದು ಕಾಪುವಿನಲ್ಲಿ ಮೀನುಗಾರರ ಸಮಾವೇಶದಲ್ಲಿ ಭಾಗಿಯಾದರು. ಈ ವೇಳೆ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್...
ಪುತ್ತೂರು, ಎಪ್ರಿಲ್ 27: ಹಿಂದುತ್ವವನ್ನು ಬೆಳೆಸಿದ ಗುರುಗಳಾದ ಪುತ್ತೂರಿನ ಡಾ.ಎಂ.ಕೆ.ಪ್ರಸಾದ ಅವರನ್ನೇ ಮೆಟ್ಟಿದ ಅರುಣ್ ಕುಮಾರ್ ಪುತ್ತಿಲ ಒಂದು ವಿಷಜಂತು ಇದ್ದಂತೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಪಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ...
ಮಂಗಳೂರು ಎಪ್ರಿಲ್ 27: ಹಾಲಿ ಶಾಸಕ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಚುನಾವಣಾ ಪ್ರಚಾರ ಭರದಿಂದ ಸಾಗಿದ್ದು, ಇಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅತ್ತಾವರ, ಜಪ್ಪಿನಮೊಗರು,...
ಉಳ್ಳಾಲ, ಎಪ್ರಿಲ್ 27 : ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕನ ಮೃತ ದೇಹ ಉಚ್ಚಿಲ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49)...
ಗದಗ ಎಪ್ರಿಲ್ 27 : ಪ್ರಧಾನಿ ಮೋದಿ ವಿಷದ ಹಾವಿದ್ದಂಗೆ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್....
ಪುತ್ತೂರು, ಎಪ್ರಿಲ್ 27: ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಅವರ ವಿರುದ್ದ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರು ಈ ತನಕ ಯಾವತ್ತಾದರೂ ಬಿಜೆಪಿಗೆ ಓಟು ಹಾಕಿದ್ದಾರಾ ಎಂಬುದನ್ನು ಸ್ಪಷ್ಟ ಪಡಿಸಲಿ. ಚುನಾವಣೆಯ...
ಪುತ್ತೂರು, ಎಪ್ರಿಲ್ 27: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರ ಮನೆ ಗೃಹಪ್ರವೇಶ ಸಂದರ್ಭದಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರವರು ಪ್ರವೀಣ್ ನೆಟ್ಟಾರು ಕನಸು ಕೇವಲ ಮನೆ ಕಟ್ಟುವುದಾಗಿರಲಿಲ್ಲ ಅವನದು ರಾಷ್ಟ್ರ ಕಟ್ಟುವ...