ಹುಬ್ಬಳ್ಳಿ ಎಪ್ರಿಲ್ 26 : ಬಿಜೆಪಿಯಿಂದ ಬಂಡಾಯ ಎದ್ದು ಕಾಂಗ್ರೇಸ್ ಸೇರಿದ್ದ ಜಗದೀಶ್ ಶೆಟ್ಟರ್ ವಿರುದ್ದ ಇದೀಗ ಬಿಎಸ್ ವೈ ಕೆಂಡಾ ಮಂಡಲವಾಗಿದ್ದು, ‘ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಜಗದೀಶ ಶೆಟ್ಟರ್ ದಯನೀಯ ಸೋಲು ಅನುಭವಿಸಬೇಕು....
ಮುಂಬೈ ಎಪ್ರಿಲ್ 26: ಕಚ್ಚಲು ಬಂದ ನಾಯಿಗೆ ಹೊಡೆಯಲು ಮುಂದಾದ ವ್ಯಕ್ತಿಗೆ ನಾಯಿ ಮಾಲಕಿ ಅವಮಾನ ಮಾಡಿದ್ದಕ್ಕೆ ಮುಂಬೈನ ವ್ಯಕ್ತಿಯೊಬ್ಬ ಆಕೆಯ ಮಗಳನ್ನೇ ಡ್ರಗ್ಸ್ ಪ್ರಕರಣದಲ್ಲಿ ಶಾರ್ಜಾದಲ್ಲಿ ಅರೆಸ್ಟ್ ಮಾಡಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಬಂಧಿತ ಯುವತಿ...
ಚಿಕ್ಕಮಗಳೂರು, ಎಪ್ರಿಲ್ 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನನ್ನ ಹಾಗೆ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಕಡಬ ಎಪ್ರಿಲ್ 26: ಕಡಬದಲ್ಲಿ ನಿನ್ನೆ ಸಂಜೆ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಮೆಸ್ಕಾಂಗೆ ಅಂದಾಡು 15 ರಿಂದ 20 ಲಕ್ಷ ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ...
ವಾಟ್ಸ್ಆ್ಯಪ್ ಇದೀಗ ಹೊಸ ಫೀಚರ್ವೊಂದನ್ನು ಹೊರತಂದಿದ್ದು, ಒಂದೇ ವಾಟ್ಸ್ಆ್ಯಪ್ ಖಾತೆಯನ್ನು ಒಂದೇ ಸಮಯದಲ್ಲಿ ನಾಲ್ಕು ಫೋನ್ಗಳಲ್ಲಿ ಬಳಸಬಹುದಾಗಿದೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಝುಕರ್ ಬರ್ಗ್ ಮಾಹಿತಿ ನೀಡಿದ್ದು, ’ಇಂದಿನಿಂದ ನೀವು ನಾಲ್ಕು ಫೋನ್ಗಳಲ್ಲಿ...
ಮಂಗಳೂರು ಎಪ್ರಿಲ್ 25: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ಬಿರುಸಿನ ಮತ ಯಾಚನೆ ನಡೆಸುತ್ತಿದ್ದು, ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ...
ಮಂಗಳೂರು ಎಪ್ರಿಲ್ 25: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ಸಂಪೂರ್ಣ ಬಹುಮತದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಇಂದು ಮಂಗಳೂರು...
ಮಂಗಳೂರು, ಎಪ್ರಿಲ್ 25 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ. ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ...
ಮಾಲಿಂಡಿ (ಕೀನ್ಯಾ) ಎಪ್ರಿಲ್ 25: ಇಡೀ ಪ್ರಪಂಚವೇ ಬೆಚ್ಚಿ ಬಿಳಿಸುವಂತ ಘಟನೆ ಕೀನ್ಯಾದಲ್ಲಿ ನಡೆದಿದ್ದು, ಪಾದ್ರಿಯೊಬ್ಬನ ಮಾತು ಕೇಳಿ ಕಠಿಣ ಉಪವಾಸ ಮಾಡಿದ 100ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾದ ಘಟನೆ ನಡೆದಿದೆ. ದಕ್ಷಿಣ ಕೀನ್ಯಾದ...
ಬೆಂಗಳೂರು ಎಪ್ರಿಲ್ 25: ಮಾಧ್ಯಮಗಳಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾಧ್ಯಮಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ನಟ ದರ್ಶನ ಇದೀಗ ಮಾಧ್ಯಮಗಳಿಗೆ ತಮ್ಮ ಮಾತಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಧ್ಯಮದವರ...