ಉಡುಪಿ, ಏಪ್ರಿಲ್ 23 : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತರಬೇತಿ ಸಂದರ್ಭದಲ್ಲಿ ಚುನಾವಣಾ ಕರ್ತವ್ಯ ಸಂಬಂದಿತ ಕಾರ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅವುಗಳ ಬಗ್ಗೆ ಇರುವ ಸಂದೇಹಗಳನ್ನು ಬಗೆಹರಿಸಿಕೊಂಡು, ಮತದಾನ ದಿನದಂದು ಯಾವುದೇ ಗೊಂದಲಗಳಿಗೆ ಒಳಗಾಗದಂತೆ...
ಮಂಗಳೂರು ಎಪ್ರಿಲ್ 23: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್...
ಮಂಗಳೂರು ಎಪ್ರಿಲ್ 23: ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಬೋಳೂರು ವಾರ್ಡಿನ ಸುಲ್ತಾನ್ ಬತ್ತೇರಿ, ಬೋಳೂರು ಪರಿಸರದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಮತಯಾಚನೆ ನಡೆಸಿದರು. ಮನೆ ಮನೆ ಪ್ರಚಾರಕ್ಕೆ ಆಗಮಿಸಿದ ಕಾಮತ್...
ಸುಳ್ಯ ಎಪ್ರಿಲ್ 23: ಬರೋಬ್ಬರಿ 24 ವರ್ಷಗಳ ಬಳಿಕ ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು,...
ಸುರತ್ಕಲ್ ಎಪ್ರಿಲ್ 23: ಸ್ಕೂಟರ್ ಪಲ್ಟಿಯಾಗಿ ಬಾಲಕನೋರ್ವ ಸಾವನಪ್ಪಿದ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಮುಹಮ್ಮದ್ ಸೈಫ್ (13)...
ಬೆಳ್ತಂಗಡಿ ಎಪ್ರಿಲ್ 23: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ ಪುತ್ರಿ...
ಮಂಗಳೂರು ಎಪ್ರಿಲ್ 22: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಟುಂಬ ಸಮೇತ ಕಟೀಲು ದೇವಸ್ಥಾವಕ್ಕ ಆಗಮಿಸಿದ ಶಿಲ್ಪಾ ಶೆಟ್ಟಿ...
ಮುಂಬೈ ಎಪ್ರಿಲ್ 22: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಮತ್ತೊಂದು ನಟಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಒಂದೇ ವಾರದೊಳಗೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ನಟಿಯರ ಬಂಧನವಾಗಿದೆ. ಬಂಧಿತ ನಟಿಯನ್ನು ಭೋಜಪುರಿ ನಟಿ ಸುಮನ್ ಕುಮಾರಿ ಎಂದು...
ಉಪ್ಪಿನಂಗಡಿ ಎಪ್ರಿಲ್ 22: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಸ್ಕೂಟರ್ ನಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲೇರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು...
ಬೆಳ್ತಂಗಡಿ ಎಪ್ರಿಲ್ 22 : ಅವಳಿ ಸಹೋದರಿಯರಿಬ್ಬರು ಪಿಯುಸಿ ಪರೀಕ್ಷೆಯಲ್ಲೂ ಸಮಾನ ಅಂಕಗಳನ್ನು ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅವಳಿ ಸಹೋದರಿಯರು ಸ್ಪಂದನಾ ಹಾಗೂ ಸ್ಪರ್ಷಾ ವಾಣಿಜ್ಯ ವಿಭಾಗದಲ್ಲಿ ಇಬ್ಬರು...