ಚೆನ್ನೈ ಎಪ್ರಿಲ್ 22: ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ ಐಶ್ವರ್ಯಾ ಭಾಸ್ಕರನ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಮುಕರ ಕಾಟ ಹೆಚ್ಚಾಗಿದ್ದು, ವಿಡಿಯೋ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ...
ಸುಳ್ಯ ಎಪ್ರಿಲ್ 22: ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ ಮತ್ತು ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಘಟನೆ ನಡೆದಿದೆ. ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ...
ಹೊಸದಿಲ್ಲಿ, ಎಪ್ರಿಲ್ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಈದುಲ್-ಫಿತ್ರ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ ಹಾಗೂ ಎಲ್ಲಾ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ. “ಈದುಲ್-ಫಿತ್ರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ...
ಉಡುಪಿ ಎಪ್ರಿಲ್ 22: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಪ್ರಿಲ್ 27ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ...
ಮಂಗಳೂರು ಎಪ್ರಿಲ್ 21: ನನಗೆ ನೀಡಲಾಗಿರುವ ಭದ್ರತೆಯನ್ನು ಸರಕಾರ ಹಿಂತೆಗೆದುಕೊಂಡಿದ್ದು, ಈ ಮೂಲಕ ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದೆ. ಒಂದು ವೇಳೆ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಧ್ಯಕ್ಷ ಮತ್ತು ಅವರ ತಂಡ ಹೊಣೆ ಎಂದು...
ಜರಿಗಾಂವ್: 70 ವರ್ಷದ ಮಹಿಳೆಯೊಬ್ಬರು ಬ್ಯಾಂಕ್ ನಿಂದ ಪಿಂಚಣಿ ಹಣ ಪಡೆಯಲು ಕಿಲೋ ಮೀಟರ್ ಗಟ್ಟಲೆ ಬಿಸಿಲಿನಲ್ಲಿ ಹಳೆಯ ಚೇರ್ ಒಂದರ ಸಹಾಯದಲ್ಲಿ ನಡೆದು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ...
ಮಂಗಳೂರು ಎಪ್ರಿಲ್ 21: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಕ್ಕೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ಕೆ. ಎ 600 ಅಂಕಗಳನ್ನು ಗಳಿಸುವ ಮೂಲಕ...
ಕೊಚ್ಚಿ ಎಪ್ರಿಲ್ 21: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಅವರು...
ಕುಂದಾಪುರ ಎಪ್ರಿಲ್ 21: ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯವಾಗಿರುವುದರಿಂದ ಕಾಂಗ್ರೆಸ್ ಆಗಲಿ, ಪಿಎಫ್ ಐ ಆಗಲಿ ಅಥವಾ ಅರುಣ್ ಪುತ್ತಿಲರಾಗಲಿ ಗೆಲ್ಲುವುದಿಲ್ಲ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಬೈಂದೂರಿನಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ...
ಬಂಟ್ವಾಳ ಎಪ್ರಿಲ್ 21:ಪ್ಲಂಬಿಂಗ್ ಕೆಲಸದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ (32) ಎಂಬವರು...