ಮಂಗಳೂರು ಎಪ್ರಿಲ್ 18: ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್ ಎಂದು ಗುರುತಿಸಲಾಗಿದೆ. ಸ್ಟೇಟ್ಬ್ಯಾಂಕ್ನ ಬಳಿಯ ನೆಹರೂ ಮೈದಾನದ ಬದಿಯಲ್ಲಿ ಕಲ್ಲಿನಿಂದ...
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...
ಮುಂಬೈ ಎಪ್ರಿಲ್ 18: ಹಿಂದಿಯ ಕಿರುತೆರೆ ನಟಿಯ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು...
ಮಂಗಳೂರು ಎಪ್ರಿಲ್ 18:ಶ್ರೀನಿವಾಸ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕರ್ಣಾಟಕ ಬ್ಯಾಂಕ್ ನಿವೃತ್ತ ಸಿಇಒ ಎಂ.ಎಸ್.ಮಹಾಬಲೇಶ್ವರ ಗೆ ಡಾಕ್ಟರೇಟ್ ಆಫ್ ಲೆಟರ್ಸ್ ಪದವಿ ನೀಡಲಾಗುವುದು ಎಂದು ವಿಶ್ವವಿದ್ಯಾಲಯ...
ಪುತ್ತೂರು ಎಪ್ರಿಲ್ 18 : ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿದರು. ಈ ಹೆಲಿಕಾಪ್ಟರ್ ಮೂಲಕ ಸುಳ್ಯ ಕ್ಕೆ ಅಣ್ಣಾಮಲೈ ಆಗಮಿಸಿದ್ದು, ಈ ವೇಳೆ ಅಣ್ಣಾಮಲೈ ಬಂದ ಹೆಲಿಕಾಪ್ಟರ್ ನ್ನು ಚುನಾವಣಾ...
ಮುಂಬೈ ಎಪ್ರಿಲ್ 18: ಖ್ಯಾತ ನಟಿ ಇಲಿಯಾನಾ ಡಿಕ್ರೂಜ್ ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಾವು ತಾಯಿಯಾಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕಳೆದ ಕೆಲವು ಸಮಯಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಇಲಿಯಾನಾ ಇದೀಗ...
ಉಡುಪಿ ಎಪ್ರಿಲ್ 18: ವಿಧಾನಸಭಾ ಚುನಾವಣೆ ಹಿನ್ನಲೆ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಉಡುಪಿಯಲ್ಲಿಯೂ ಅಭ್ಯರ್ಥಿಗಳು ಕೋಟಿ ಬೆಲೆಯ ಆಸ್ತಿಯನ್ನು ಹೊಂದಿದ್ದಾರೆ. ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಸಾದ್ರಾಜ್ ಕಾಂಚನ್ ಸಲ್ಲಿಸಿರುವ ನಾಮಪತ್ರದಲ್ಲಿ 33.64 ಕೋ.ರೂ. ಆಸ್ತಿ...
ಬೆಳ್ತಂಗಡಿ ಎಪ್ರಿಲ್ 18: ಹಟ್ಟಿಗೆ ನುಗ್ಗಿದ ಚಿರತೆಯೊಂದು ದನವನ್ನು ಕೊಂದು ತಿಂದು ಹಾಕಿದ ಘಟನೆ ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿಯಾಗಿರುವ ತ್ರೇಸ್ಯಾಮ್ಮ ಪಿ.ಕೆ. ಎಂಬವರಿಗೆ ಸೇರಿದ ದನ ಇದಾಗಿದೆ. ತ್ರೇಸ್ಯಾಮ್ಮರ ಮನೆಯ...
ಮಂಗಳೂರು : ‘ಕಾಂತಾರ1’ ಸೂಪರ್ ಸಕ್ಸಸ್ ನಂತರ ‘ಕಾಂತಾರ 2’ ಸಿನಿಮಾದ ಸಿದ್ಧತೆಯಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಿಸಿಯಾಗಿದ್ದಾರೆ. ಈ ನಡುವೆ ಮುದ್ದು ಮಗ ರಣ್ವೀತ್ ಶೆಟ್ಟಿ ಹುಟ್ಟುಹಬ್ಬವನ್ನ ಗೋಶಾಲೆಯಲ್ಲಿ ರಿಷಬ್ ದಂಪತಿ ಆಚರಿಸಿದ್ದಾರೆ....