ನ್ಯೂಯಾರ್ಕ್ ಎಪ್ರಿಲ್ 16: ತಾವು ಕಲಿಸುತ್ತಿರುವ ಶಾಲೆಯ ಹದಿಹರೆಯದ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್...
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಉಳ್ಳಾಲ ಎಪ್ರಿಲ್ 16 : ಬಾವಿ ಕಟ್ಟೆಯ ಮೇಲೆ ಕುಳಿತಿದ್ದ ವ್ಯಕ್ತಿಯೊಬ್ಬರು ನಿದ್ರೆ ಮಂಪರಿನಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಈ ಘಟನೆ ದೃಶ್ಯ...
ಬೆಳ್ತಂಗಡಿ, ಎಪ್ರಿಲ್ 16: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ...
ಬೆಳ್ತಂಗಡಿ, ಎಪ್ರಿಲ್ 16: ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ಚಿನ್ನರಿಮುತ್ತ ಖ್ಯಾತಿಯ ನಟ ವಿಜಯ ರಾಘವೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ದ. ಕ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್...
ಮಂಗಳೂರು ಎಪ್ರಿಲ್ 16: ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸರು 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ...
ಸುಳ್ಯ ಎಪ್ರಿಲ್ 16: ಸುಳ್ಯದ ಅಜ್ಜಾವರದಲ್ಲಿ ತಾಯಿಯಿಂದ ದೂರವಾಗಿದ್ದ ಮರಿ ಆನೆಯನ್ನು ತಾಯಿ ಜೊತೆ ಸೇರಿಸಲು ಪ್ರಯತ್ನಪಟ್ಟ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದ್ದು, ಈ ಹಿನ್ನಲೆ ಆನೆ ಮರಿಯನ್ನು ಕೊಡಗಿನ ದುಬಾರೆಯ ಆನೆ ಶಿಬಿರಕ್ಕೆ ಶನಿವಾರ...
ದುಬೈ ಎಪ್ರಿಲ್ 16: ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡ ಘಟನೆ ಅಲ್ ರಾಸ್ನಲ್ಲಿ ನಡೆದಿದೆ. ದುಬೈನ ಹಳೆಯ ಪ್ರದೇಶವಾದ ಅಲ್...
ದಾರವಾಡ ಎಪ್ರಿಲ್ 16: ಚುನಾವಣೆಗೆ ಟಿಕೆಚ್ ನೀಡದ ಹಿನ್ನಲೆ ಮುನಿಸಿಕೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ಬಿಜೆಪಿ ಹೈಕಮಾಂಡ್ ವಿಫಲವಾಗಿದ್ದು, ಈ ಹಿನ್ನಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ...
ಚಿಕ್ಕಮಗಳೂರು, ಎಪ್ರಿಲ್ 16: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಿ.ಟಿ.ರವಿ ಅವರಿಗೆ ಕಿಡ್ನಿ...