ಬಂಟ್ವಾಳ ಎಪ್ರಿಲ್ 14: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ...
ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು...
ಸುಳ್ಯ ಎಪ್ರಿಲ್ 14: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ನಡೆದಿದೆ....
ಮುಂಬೈ ಎಪ್ರಿಲ್ 14 : ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ಡೇಟಿಂಗ್ ವದಂತಿ ಕುರಿತಂತೆ ನಟಿ ಪೂಜಾ ಹೆಗ್ಡೆ ಮೌನ ಮುರಿದಿದ್ದು, ನಾನು ಸದ್ಯ ಸಿಂಗಲ್. ಈಗ ಕೇವಲ ನನ್ನ ವೃತ್ತಿಜೀವನದ ಬಗ್ಗೆ ಅಷ್ಟೇ...
ಉಡುಪಿ, ಏಪ್ರಿಲ್ 14 : ವಿಧಾನಸಭಾ ಚುನಾವಣೆಯು ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ...
ಬೆಳ್ತಂಗಡಿ, ಎಪ್ರಿಲ್ 14: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ...
ಉಡುಪಿ ಎಪ್ರಿಲ್ 14: ಕೊಲ್ಲೂರಿನಲ್ಲಿ ಅಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಅವರನ್ನು ರಾಜಕೀಯವಾಗಿ ಬಳಸಲು ನೋಡಿದ ಸಿಎಂ ಬೊಮ್ಮಾಯಿ ಅವರಿಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಭೇಟಿಗೆ ರಾಜಕೀಯ ಬಣ್ಣ ಬೇಡ ಎಂದಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ...
ನವದೆಹಲಿ ಎಪ್ರಿಲ್ 14: ಕೊರೊನಾ ಪ್ರಕರಣಗಳು ಮತ್ತೆ ದೇಶದಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,109 ಹೊಸ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ...
ಕುಂದಾಪುರ ಎಪ್ರಿಲ್ 14: ಟಿಕೆಟ್ ಸಿಗದಿರುವುದಕ್ಕೆ ನನಗೆ ಯಾವುದೇ ಬೇಸರವಿಲ್ಲ, ಆದರೆ ನಡೆಸಿಕೊಂಡ ರೀತಿ ಬಗ್ಗೆ ಬೇಸರವಿಗೆ ಎಂದು ಬೈಂದೂರಿನ ಹಾಲಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು...
ಮಗನ ಮದುವೆ ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು...