ಪುತ್ತೂರು, ಎಪ್ರಿಲ್ 14 : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ...
ಮಂಗಳೂರು, ಎಪ್ರಿಲ್ 14: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಫೌಂಡೇಶನ್ನಿಂದ ‘ಪರಿಸರ ಸುಸ್ಥಿರತೆ’ಗಾಗಿ ಪ್ರತಿಷ್ಠಿತ ʼಅಪೆಕ್ಸ್ ಇಂಡಿಯಾ ಗ್ರೀನ್ ಲೀಫ್ ಅವಾರ್ಡ್ – 2022ʼ ಪಡೆದಿದೆ. ಗೋವಾದಲ್ಲಿ ಮಂಗಳವಾರ ನಡೆದ ಸಮ್ಮೇಳನದಲ್ಲಿ...
ಉಡುಪಿ ಎಪ್ರಿಲ್ 13: ಉಡುಪಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಮಾಡಿಕೊಂಡಿದ್ದ ಶಾಸಕ ರಘುಪತಿ ಭಟ್ ಇಂದು ತಮ್ಮ ಅಸಮಧಾನ ಮರೆತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು, ಯಶ್ ಪಾಲ್ ಸುವರ್ಣ ಅವರ...
ಉಡುಪಿ ಎಪ್ರಿಲ್ 13: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ ಈ ವೇಳೆ ನಟ ನಿರ್ದೇಶಕ ರಿಷಬ್ ಶೆಟ್ಟಿಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದಾರೆ. ಇದೊಂದು ಅನಿರೀಕ್ಷಿತ ಭೇಟಿ ಎಂದು...
ಮಂಗಳೂರು ಎಪ್ರಿಲ್ 13: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ...
ಪುತ್ತೂರು, ಎಪ್ರಿಲ್ 13: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸದ್ಯ ಈ ಕುರಿತಾದ...
ಬೈಂದೂರು, ಎಪ್ರಿಲ್ 13 : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ ದೇವಾಲಯಗಳನ್ನು ಸಂದರ್ಶಿಸುತ್ತಿದ್ದಾರೆ. ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ...
ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ...
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಬಂಟ್ವಾಳ, ಎಪ್ರಿಲ್ 13 : ಕುಡಿಯುವ ನೀರು ಸಿಗಬೇಕೆಂದು ಕನಸು ಕಂಡ ವಿದ್ಯಾರ್ಥಿ, ಏಕಾಂಗಿಯಾಗಿ ಬಾವಿ ತೋಡಿ ಎಲ್ಲರ ಗಮನ ಸೆಳೆದಿದ್ದಾನೆ. ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡಿನಲ್ಲಿ ನೆಲೆಸಿರುವ ಲೋಕನಾಥ ಮತ್ತು ಮೋಹಿನಿ ದಂಪತಿ ಪ್ರತಿವರ್ಷ...