ಮಂಗಳೂರು – ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪುತ್ತೂರು ಹಾಗೂ ಸುಳ್ಯದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಬೆಳ್ತಂಗಡಿ–ಹರೀಶ್ ಪೂಂಜ ಮೂಡಬಿದರೆ–ಉಮಾನಾಥ ಕೋಟ್ಯಾನ್ ಮಂಗಳೂರು ಉತ್ತರ–ಭರತ್...
ಮಂಗಳೂರು ಎಪ್ರಿಲ್ 11; ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಯಾಗಿದೆ. ಕಾಂಗ್ರೇಸ್ ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೂ ಕೂಡ ಬಿಜೆಪಿ ತನ್ನ ಪಟ್ಟಿ ಬಿಡುಗಡೆ ಮಾಡಲು...
ಮಂಗಳೂರು ಎಪ್ರಿಲ್ 11: ಮಂಗಳೂರಿನ ಬೇಕಿಂಗ್ ಕಂಪೆನಿ ಮಾಲಕಿ ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರ (28) ಎಂದು ಗುರುತಿಸಲಾಗಿದೆ....
ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...
ಮಂಗಳೂರು ಎಪ್ರಿಲ್ 11 : ಬಿಜೆಪಿಯ ಟಿಕೆಟ್ ಘೋಷಣೆಗೆ ಕೆಲವು ಸಮಯಗಳಿರುವ ನಡುವೆಯೇ ಇದೀಗ ಮೂಲ್ಕಿ ಮೂಡಬಿದ್ರೆ ಶಾಸಕರಾಗಿದ್ದ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ...
ಶಿವಮೊಗ್ಗ ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರು ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಮಾಜಿ ಮುಖ್ಯಮಂತ್ಪಿ ಬಿಎಸ್ ವೈ ಬೆನ್ನಲ್ಲೇ ಇದೀಗ ಈಶ್ವರಪ್ಪ ಕೂಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ....
ಪುತ್ತೂರು, ಎಪ್ರಿಲ್ 11: ಬೃಹತ್ ಗಾತ್ರದ ಹೆಬ್ಬಾವೊಂದು ಕಾರಿನ ಬೋನೆಟ್ ಒಳಗೆ ನುಗ್ಗಿ ಮನೆ ಮಂದಿಯ ಆತಂಕಕ್ಕೆ ಕಾರಣವಾದ ಘಟನೆ ಪುತ್ತೂರು ತಾಲೂಕಿನ ಶೇಡಿಯಾಪು ಎಂಬಲ್ಲಿ ನಡೆದಿದೆ. ಶೇಡಿಯಾಪು ನಿವಾಸಿ ತೇಜಸ್ ಗೌಡ ಎಂಬವರ ಮನೆಯ...
ದೆಹಲಿ ಎಪ್ರಿಲ್ 11: ದೇಶದಲ್ಲಿ ಕಳೆದ ನಾಲ್ಕು ವರ್ಷ ಉತ್ತಮ ಮಳೆಯಾಗಿದ್ದು, ಆದರೆ ಈ ವರ್ಷ ಮಾತ್ರ ವಾಡಿಕೆಗಿಂತ ಕಡಿಮೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಖಾಸಗಿ ಹವಮಾನ ಸಂಸ್ಥೆ ಸ್ಕೈಮೆಟ್ ವರದಿ ಮಾಡಿದೆ....
ಕೇರಳ : ಮಲೆಯಾಳಂ ನಟಿಯೊಬ್ಬರು ತಮಗೆ ಆದ ಕ್ಯಾಸ್ಟಿಂಗ್ ಕೌಚ್ ಬಗ್ಗೆ ಮಾಹಿತಿ ನೀಡಿದ್ದು, ಮೂರು ವರ್ಷಗಳ ಹಿಂದೆ ನಡೆದ ಕರಾಳ ಘಟನೆ ಬಗ್ಗೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಮಲೆಯಾಳಂ ನಲ್ಲಿ ಮಧುರಂ’, ‘ಸಾಟರ್ಡೇ ನೈಟ್ ’...
ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...