ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...
ಉಡುಪಿ, ಏಪ್ರಿಲ್ 11 : ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀ ಲಕ್ಷ್ಮೀ (19) ಎಂಬ ಯುವತಿ ನಾಪತ್ತೆಯಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಕ್ಷ್ಮೀ ಏಪ್ರಿಲ್...
ಮಂಗಳೂರು, ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್...
ಬೆಳ್ತಂಗಡಿ, ಎಪ್ರಿಲ್ 11 : ನಿಲ್ಲಿಸಿದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು. ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ , ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ....
ಉಡುಪಿ, ಎಪ್ರಿಲ್ 10: ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು...
ಕಾಪು, ಎಪ್ರಿಲ್ 10: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿಯೊಬ್ಬರು ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ...
ಪುತ್ತೂರು, ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿರುವ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಧ್ವಜಾರೋಹಣ ಎಪ್ರಿಲ್ 10 ರಂದು ಸಕಲ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ...
ಪುತ್ತೂರು, ಎಪ್ರಿಲ್ 10: ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ. ಪುತ್ತೂರು...
ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ...
ನವದೆಹಲಿ, ಎಪ್ರಿಲ್ 10: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರಿಗೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು ನೆಕ್ಕುವಂತೆ ಸೂಚಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....