ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...
ಬೆಂಗಳೂರು, ಎಪ್ರಿಲ್ 08: ರೌಡಿ ಶೀಟ್ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ರೌಡಿ ಶೀಟ್ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ...
ಮೀರತ್, ಎಪ್ರಿಲ್ 07: ವಧು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಲ್ಯಾಣ ಮಂಟಪದ ಬುಕ್ಕಿಂಗ್ ರದ್ದು ಮಾಡಿರುವ ಅಮಾನುಷ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದೆ. ಘಟನೆ ಸಂಬಂಧ ಕಲ್ಯಾಣ ಮಂಟಪದ ಮಾಲೀಕ ರಾಯಿಸ್ ಅಬ್ಬಾಸಿಯನ್ನು...
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ...
ಉಡುಪಿ ಎಪ್ರಿಲ್ 07: ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು,ಇಂತಹ ಅಕ್ರಮಗಳನ್ನು ತಡೆಯಲು ಹಾಗು...
ಪುತ್ತೂರು, ಎಪ್ರಿಲ್ 07: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್...
ಬೆಂಗಳೂರು ಎಪ್ರಿಲ್ 07: ಪತಿ ಚಾಕಲೇಟ್ ತಂದುಕೊಡಲಿಲ್ಲ ಎಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿಗೆ 6 ವರ್ಷದ...
ಪುತ್ತೂರು ಎಪ್ರಿಲ್ 07: ಕೆಎಸ್ಆರ್ ಟಿಸಿ ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು,...
ಮೈಸೂರು ಎಪ್ರಿಲ್ 07 : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10...
ಮಂಗಳೂರು ಎಪ್ರಿಲ್ 07: ವಿದೇಶದಲ್ಲಿ ಉದ್ಯೋಗದ ವೀಸಾ ಕೂಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 30 ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಆರೋಪಿಯನ್ನು ನಗರ ಕಮಿಷನರೇಟ್ನ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ...