ಉಡುಪಿ ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು, ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ...
ಮಂಗಳೂರು ಎಪ್ರಿಲ್ 06: ಮೂಲತಃ ಹೊಸದಿಲ್ಲಿಯವರಾದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ದೀಕ್ಷಿತಾ ಅಲಿಯಾಸ್ ರಿಯಾ (20). ಈಕೆ ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿ ತನ್ನ ಬಂಧುಗಳ ಮನೆಯಲ್ಲಿ ಕಳೆದ...
ಉಡುಪಿ, ಏಪ್ರಿಲ್ 6 : ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು...
ಬೆಂಗಳೂರು, ಎಪ್ರಿಲ್ 06: ಕಬ್ಬನ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ. ‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ–ಯುವತಿಯರು ಮನ ಬಂದಂತೆ...
ಬೆಂಗಳೂರು ಎಪ್ರಿಲ್ 5: ಖ್ಯಾತ ಕಿಚ್ಚ ಸುದೀಪ್ ಸಿಎಂ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಎಂಬ ಹೇಳಿಕೆಗೆ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದು, ಕಿಚ್ಚ ಸುದೀಪ್ ನಿರ್ಧಾರ ನನಗೆ ಶಾಕ್ ನೀಡಿದೆ ಎಂದಿದ್ದಾರೆ. ಇಂದು...
ಮಂಗಳೂರು ಎಪ್ರಿಲ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ...
ದೆಹಲಿ ಎಪ್ರಿಲ್ 05: ದೆಹಲಿ ಮೆಟ್ರೋ ದಲ್ಲಿ ಬಿಕಿನಿ ಧರಿಸಿ ಸಂಚರಿಸುತ್ತಿದ್ದ ಹುಡುಗಿಯೊಬ್ಬಳು ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವತಿಯ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು, ಆದರೆ ಅದಕ್ಕೆ ಕ್ಯಾರೆ ಅನ್ನದ ಹುಡುಗಿ ಇದೀಗ ನಾನು...
ಮಂಗಳೂರು ಎಪ್ರಿಲ್ 05: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಂದರ್ಭ ಬಂದೋಬಸ್ತ್ ಗಾಗಿ ಮೊದಲ ಹಂತದಲ್ಲಿ 4 CRPF ತಂಡಗಳು ಜಿಲ್ಲೆಗೆ ಆಗಮಿಸಿವೆ. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ...
ಪುತ್ತೂರು, ಎಪ್ರಿಲ್ 05: ಪುತ್ತೂರಿನಲ್ಲಿ ಗೌಡ ಸಮುದಾಯದಾಯದ ನಾಯಕ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಭಾರಿಯೂ ಅವಕಾಶ ಕೊಡಬೇಕೆಂದು ಒಕ್ಕಲಿಗ ಸಮುದಾಯದ ಪರವಾಗಿ ಒಕ್ಕಲಿಗ ಗೌಡ ಸಂಘದ ನಿಯೋಗವೊಂದು ಶ್ರೀ ಆದಿ ಚುಂಚನಗಿರಿ...
ಬೆಂಗಳೂರು, ಎಪ್ರಿಲ್ 05: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ....