ಮೂಡುಬಿದಿರೆ, ಎಪ್ರಿಲ್ 05: ಕೃಷಿ ತಜ್ಞ, ‘ಕೃಷಿ ಋಷಿ’ ಎಂದೇ ಗುರುತಿಸಿಕೊಂಡಿದ್ದ ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್(89) ಇಂದು (ಬುಧವಾರ) ಬೆಳಗ್ಗೆ ನಿಧನರಾದರು. ಡಾ. ಎಲ್.ಸಿ . ಸೋನ್ಸ್ ಅವರು...
ಸುಳ್ಯ, ಎಪ್ರಿಲ್ 05: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗ್ರದಲ್ಲಿ ಕೋಳಿ ಸಾರಿಗೆ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ವ್ಯಕ್ತಿಯನ್ನು ಶಿವರಾಮ (33) ಎಂದು ಗುರುತಿಸಲಾಗಿದೆ. ಗುತ್ತಿಗಾರಿನ ಮೊಗ್ರ ದಲ್ಲಿರುವ ಶಿವರಾಮನ ಮನೆಯಲ್ಲಿ ನಿನ್ನೆ...
ಬೆಂಗಳೂರು ಎಪ್ರಿಲ್ 04: ರಾಜ್ಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿ ಕೂಡ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ನಡೆಸಿದೆ. ಬಿಜೆಪಿ ಇನ್ನೂ ಯಾವುದೇ ಪಟ್ಟಿ ಬಿಡುಗಡೆಗೊಳಿಸಿಲ್ಲ....
ವಾಷಿಂಗ್ಟನ್: ಟ್ವಿಟರ್ ಮತ್ತೊಂದು ಅಪ್ಡೇಟ್ ನೊಂದಿಗೆ ಸುದ್ದಿಯಾಗಿದೆ. ಈ ಬಾರಿ ಅದು ಲೋಗೋ ವಿಚಾರವಾಗಿ ಎನ್ನುವುದು ವಿಶೇಷ. ಟ್ವಿಟರ್ ಆರಂಭವಾದಾಗಿನಿಂದ ಬಹುತೇಕ ಜನರು ಅದನ್ನು ಗುರುತಿಸುವುದು ಅದರ ಜನಪ್ರಿಯ ನೀಲಿ ಪಕ್ಷಿಯ ಲೋಗೋದಿಂದ. ಆದರೆ ಆ...
ಮಂಗಳೂರು, ಎಪ್ರಿಲ್ 04: ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯಪ್ರಜ್ಞೆಯಿಂದ ಸಾಂಭವ್ಯ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ...
ಉಪ್ಪಿನಂಗಡಿ, ಎಪ್ರಿಲ್ 04: ನಗರದ ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದ ಘಟನೆ ನಡೆದಿದೆ. ಉಪ್ಪಿನಂಗಡಿ ಪೇಟೆಯ ಮಧ್ಯದಲ್ಲೇ ಇರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆ...
ಬೆಂಗಳೂರು ಎಪ್ರಿಲ್ 04: ಪೆಂಗಟನ್ ಚಿತ್ರದ ಕಾಮನಬಿಲ್ಲು ವಿಡಿಯೋ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರ ಹುಬ್ಬೆರಿಸಿದ್ದ ನಟಿಗೆ ಇದೀಗ ಬ್ಲೂ ಫಿಲ್ಮ್ ಮಾಡ್ತೀರಾ ಎಂಬ ಪ್ರಶ್ನೆ ಕಾಟಕೊಡುತ್ತಿದೆ. ಸಂದರ್ಶನ ಒಂದರಲ್ಲಿ ಯೂಟ್ಯೂಬರ್ ಒಬ್ಬ...
ಮಂಗಳೂರು ಎಪ್ರಿಲ್ 04: ಅಡ್ಯಾರ್ ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆ ಉದ್ಘಾಟನೆಗೆ ಮೀನಮೇಷ ಎಣಿಸುತ್ತಿದ್ದ ಜಿಲ್ಲಾಡಳಿತದಕ್ಕೆ ಡಿವೈಎಫ್ಐ ಸಂಘಟನೆ ಟಾಂಗ್ ನೀಡಿದ್ದು, ಸೇತುವೆ ಉದ್ಘಾಟನೆ ಮಾಡದೇ ಹಾಕಿದ್ದ ಗೇಟು ತೆಗೆದು ಇಂದು ವಾಹನಗಳ ಸಂಚಾರಕ್ಕೆ...
ಮಂಗಳೂರು, ಎಪ್ರಿಲ್ 04: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್ನೊಂದಿಗೆ ಬಂಧಿಸಿದ್ದು, ಪಿಸ್ತೂಲ್ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ...
ಕುಂದಾಪುರ ಎಪ್ರಿಲ್ 03: ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿದ್ದ ಸಜ್ಜನ ರಾಜಕಾರಣಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ...