ಉಡುಪಿ, ಏಪ್ರಿಲ್ 03: ರಾಜ್ಯ ವಿಧಾನಸಭೆ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ. ಯಾವುದೇ ರೀತಿಯ...
ಬಂಟ್ವಾಳ, ಎಪ್ರಿಲ್ 03 : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಶಂಕಿತ ರೇಬಿಸ್ಗೆ ಯುವಕನೋರ್ವ ಬಲಿಯಾಗಿದ್ದಾನೆ. ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿಯಾಗಿರುವ ಅಶೋಕ ಹೆಗ್ಡೆ ಎಂಬವರ ಪುತ್ರ 31ವರ್ಷದ ಪ್ರಶಾಂತ ಹೆಗ್ಡೆ...
ಒಡಿಶಾ ಎಪ್ರಿಲ್ 03: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ನೋ ಬಾಲ್ ನೀಡಿದ್ದಕ್ಕೆ ಅಂಪೈರ್ ನ್ನೆ ಕೊಲೆ ಮಾಡಿದ ಘಟನೆ ಒಡಿಶಾದ ಚೌದ್ವಾರ್ ಪೊಲೀಸ್ ವ್ಯಾಪ್ತಿಯ ಕಟಕ್ ಜಿಲ್ಲೆಯ ಮಹಿಸಲಂದ ಎಂಬಲ್ಲಿ ನಡೆದಿದೆ. ಮೃತರನ್ನು ಮಹಿಳಂದದ...
ಮಂಗಳೂರು, ಎಪ್ರಿಲ್ 03: ‘ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ’ಗೆ ತುಳುನಾಡಿನ ಯೋಧ ಸುಬೇದಾರ್ ಏಕನಾಥ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ವಾತಂತ್ರ್ಯ ಹೋರಾಟಗಾರ...
ಬಂಟ್ವಾಳ, ಎಪ್ರಿಲ್ 03: ನೀರಿನ ಹುಡುಕಾಟದಲ್ಲಿ ಹಲವು ಬಾರಿ ಪ್ರಾಣಿ-ಪಕ್ಷಿಗಳು ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ ಘಟನೆಗಳೂ ನಡೆದಿವೆ. ಹೀಗೆ ನೀರನ್ನು ಅರಸಿ ಹೊರಟಿದ್ದ ನಾಗರಹಾವೊಂದು ಯಾರೋ ಕುಡಿದು ರಸ್ತೆಗೆ ಎಸೆದಿದ್ದ ಬಿಯರ್ ಟಿನ್ ಒಳಗೆ ನೀರಿನ...
ಮಂಗಳೂರು ಎಪ್ರಿಲ್ 03: ಕಾಂತಾರ ಸಿನೆಮಾ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿ ಕೋಟಿಗಟ್ಟಲೆ ಹಣ ಗಳಿಸಿದೆ. ಕರಾವಳಿಯ ದೈವಾರಾಧನೆಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿಯೂ ಕಾಂತಾರ ಸಿನೆಮಾಗೆ ಸಲ್ಲುತ್ತದೆ. ಆದರೆ ಕಾಂತಾರಾ ಸಿನೆಮಾದ ಬಳಿ ದೈವಾರಾಧನೆಯನ್ನು ಅಣಕ ಮಾಡುವವರ...
ಜಕಾರ್ತ: ‘ಪಫರ್’ ಹೆಸರಿನ ಡೆಡ್ಲಿ ಮೀನನ್ನು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿ ಕೋಮಾ ಸ್ಥಿತಿ ತಲುಪಿರುವ ಬೆಚ್ಚಿಬೀಳಿಸುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಜೊಹೋರ್ ನಿವಾಸಿ ಲಿಮ್ ಸಿವ್ ಗುವಾನ್ (83) ಎಂಬ ಮಹಿಳೆ...
ಉಡುಪಿ ಎಪ್ರಿಲ್ 03: ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ...
ಕೋಯಿಕ್ಕೋಡ್ ಎಪ್ರಿಲ್ 03 : ರೈಲಿನಲ್ಲಿ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ...
ಮಂಗಳೂರು, ಎಪ್ರಿಲ್ 03: ಕೊಡಿಯಾ ಲ್ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಸುಮಾರು 300 ಪೊಲೀಸರ ತಂಡ ದಿಢೀರ್ ತಪಾಸಣೆ ನಡೆಸಿತು. ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಮಧ್ಯಾಹ್ನ ಕೆಎಸ್ಆರ್ಪಿ ಹಾಗೂ ವಿವಿಧ ಠಾಣೆಗಳ...