ಕೊಣಾಜೆ, ಎಪ್ರಿಲ್ 03 : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ...
ಮಂಗಳೂರು ಎಪ್ರಿಲ್ 2 : ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮೀಷನ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಚುನಾವಣೆ ಹಿನ್ನಲೆ ಈ ವಿಶೇಷ ತಪಾಸಣೆ ನಡೆಸಲಾಗಿದ್ದು, ನಗರ ಕಮಿಷನರೇಟ್ ವ್ಯಾಪ್ತಿಯ...
ಚಿಕ್ಕಬಳ್ಳಾಪುರ ಎಪ್ರಿಲ್ 02: ವಿಕೇಂಡ್ ಎಂದು ಪಿಕ್ ನಿಕ್ ಬಂದಿದ್ದ ವಿಧ್ಯಾರ್ಥಿಗಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಇಮ್ರಾನ್ ಖಾನ್(20),...
ಬೆಂಗಳೂರು ಎಪ್ರಿಲ್ 02: ಕನ್ನಡ ಕಿರುಚಿತ್ರದಲ್ಲಿ ನಟಿಸಿ ಹೆಸರು ಮಾಡಿರುವ ತನಿಷಾ ಕುಪ್ಪಂಡ ಅವರಿಗೆ ಯೂಟ್ಯೂಬರ್ ಅವರು ನೀವು ನ್ಯೂಡ್ ಫಿಲಂ ಮಾಡ್ತೀರಾ ಅಂತ ಪ್ರಶ್ನೆ ಕೇಳಿ ಮುಜುಗರ ಮಾಡಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ....
ಮಂಗಳೂರು :ಮಂಗಳೂರು ಹೊರವಲಯದ ಕುಳಾಯಿ ಗ್ರಾಮದ ಮಾನಸ (22) ಎಂಬವರು ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನಸ ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್...
ಮಂಗಳೂರು ಎಪ್ರಿಲ್ 02: ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಗಳಲ್ಲಿ ಅಭ್ಯರ್ಥಿಗಳಿಗಾಗಿ ಪೈಪೋಟಿ ಆರಂಭವಾಗಿದೆ. ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಒತ್ತಡಗಳು ಪ್ರಾರಂಭವಾಗಿದೆ. ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ...
ಉಡುಪಿ, ಏಪ್ರಿಲ್ 2: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ...
ಮಂಗಳೂರು ಎಪ್ರಿಲ್ 1: ಟ್ರಾಫಿಕ್ ದಟ್ಟಣೆ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಸರ್ವಿಸ್ ಬಸ್ ನಿಲ್ದಾಣ ಪೂರ್ಣ ಉಪಯೋಗಕ್ಕಾಗಿ ಸ್ಟೇಟ್ಬ್ಯಾಂಕ್ ಬಳಿ ಸಿಟಿ ಬಸ್ ನಿಲುಗಡೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು. ಎಲ್ಲಾ ಸಿಟಿ ಬಸ್ಗಳು ಸರ್ವಿಸ್ ಬಸ್ ನಿಲ್ದಾಣದಿಂದಲೇ...
ಬಂಟ್ವಾಳ ಎಪ್ರಿಲ್ 01: ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ....
ಮುಂಬಯಿ ಎಪ್ರಿಲ್ 01: ಬೈಕ್ ನಲ್ಲಿ ಇಬ್ಬರು ಹುಡುಗಿಯರನ್ನು ಕುರಿಸಿಕೊಂಡು ವೀಲಿಂಗ್ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಮೂವರ ಮೇಲೆ ಪ್ರಕರಣ ದಾಖಲಿಸಿದ್ದು, ಹುಡುಕಾಟ ನಡೆಸಿದ್ದಾರೆ. ಮುಂಬಯಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ...