ಕಿನ್ನಿಗೋಳಿ ಮಾರ್ಚ್ 31:ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್...
ಮಂಗಳೂರು ಮಾರ್ಚ್ 31: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ...
ಕಾರ್ಕಳ, ಮಾರ್ಚ್ 31; ಕಾರ್ಕಳ-ಉಡುಪಿ ಮಾರ್ಗ ಮದ್ಯೆ ಬಂಗ್ಲೆಗುಡ್ಡೆ ಬಳಿ ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಕಾರ್ಕಳ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ಪಡೆದು ಹೆಬ್ರಿ...
ಉಡುಪಿ, ಮಾರ್ಚ್ 30: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ...
ಇಂದೋರ್ ಮಾರ್ಚ್ 30: ಮಧ್ಯಪ್ರದೇಶದ ಇಂದೋರ್ನ ದೇವಸ್ಥಾನವೊಂದರಲ್ಲಿ ಮೆಟ್ಟಿಲು ಬಾವಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಂದೋರ್ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ)...
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ....
ಉಡುಪಿ, ಮಾರ್ಚ್ 30: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್...
ಮಂಗಳೂರು ಮಾರ್ಚ್ 30 : ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ , ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ...
ಕಡಬ, ಮಾರ್ಚ್ 30: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15). ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ...
ಮಂಗಳೂರು ಮಾರ್ಚ್ 30: 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ...