ನವದೆಹಲಿ ಮಾರ್ಚ್ 28:ಪ್ಯಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಜೊತೆ ಜೋಡಣೆಗೆ ಕೇಂದ್ರ ಸರಕಾರ ಮತ್ತೆ ಮೂರು ತಿಂಗಳು ಅಂದರೆ ಜೂನ್ 30 ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಆದರೆ 1000 ಪಾವತಿಯನ್ನು ಮಾತ್ರ...
ಪುತ್ತೂರು ಮಾರ್ಚ್ 28: ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಅರಿಯಡ್ಕ ದಲ್ಲಿ ನಡೆದಿದೆ. ಅರಿಯಡ್ಕ್ ಗ್ರಾಮ ಪಂಚಾಯತ್ ಗೆ ಸೇರಿದ ಓವರ್ ಹೆಡ್ ನೀರಿನ ಟ್ಯಾಂಕ್ ಇದಾಗಿದೆ. ಮೃತರನ್ನು...
ಪುತ್ತೂರು, ಮಾರ್ಚ್ 28: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಾ.28ರಂದು ಪುತ್ತೂರು...
ಉಡುಪಿ ಮಾರ್ಚ್ 28: ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ ಎಂದು ಮಾಜಿ ಸಚಿವ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತದಾರರಲ್ಲಿ ಮನವಿ...
ಬೆಂಗಳೂರು, ಮಾರ್ಚ್ 28: ವಿಷ್ಣು ಪ್ರಿಯ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಿರ್ಮಾಪಕ ಕೆ ಮಂಜು ಸುಪುತ್ರ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ದುರ್ಗ, ನೀಲಿ ಸೀರಿಯಲ್ ಸೇರಿದಂತೆ ಒಂದಷ್ಟು...
ಬೆಂಗಳೂರು ಮಾರ್ಚ್ 28: ತಂದೆ ತೀರಿಕೊಂಡದ್ದು ನನ್ನ ಬದುಕಿನ ಅತ್ಯಂತ ದುಃಖದ ಕ್ಷಣ , ಆಗ ನಾನು ಪಟ್ಟ ನೋವು ಯಾವ ಮಟ್ಟಿನದಾಗಿತ್ತು ಅಂದರೆ ನಾನು ಜೀವನ ಕೊನೆಗೊಳಿಸೋಣ ಅಂದುಕೊಂಡಿದ್ದೆ ಎಂದು ನಟಿ ರಮ್ಯಾ ಹೇಳಿದ್ದಾರೆ....
ಉಡುಪಿ ಮಾರ್ಚ್ 28: ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು ಮಂತ್ರ ಟೂರಿಸಂ ತಿಳಿಸಿದೆ. ಸಮುದ್ರದ ನೀರಿನಲ್ಲಿ ತೇಲುವಾಗ ಪ್ಲಾಸ್ಟಿಕ್ ಬಾಕ್ಸ್ಗಳ ಕೆಳಗಿನ ಭಾಗದಲ್ಲಿ...
‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ...
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ವಿಕೆಂಡ್ ವಿಥ್ ರಮೇಶ್-5 ಶೋನಲ್ಲಿ ಭಾಗವಹಿಸಿದ ಮೇಲೆ ಹಲವು ವಿಚಾರಗಳು ಹೊರಬಿದ್ದಿದೆ. ಸಿನಿಮಾ, ರಾಜಕೀಯ, ಅವರ ಇಷ್ಟಗಳು ಹೀಗೆ ಸಾಕಷ್ಟು ವಿಚಾರಗಳನ್ನ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಶ್ವಾನಗಳೆಂದರೆ ರಮ್ಯಾಗೆ ಎಲ್ಲಿಲ್ಲದ ಪ್ರೀತಿ....
ಮಂಗಳೂರು ಮಾರ್ಚ್ 28: ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೋಟ್ಯಾಂತರ ರೂಪಾಯಿ ನಷ್ಟವಾದ ಘಟನೆ ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ನಲ್ಲಿ ನಡೆದಿದೆ. ನಂದಿನಿ ಐಸ್ ಕ್ರೀಂ ದಾಸ್ತಾನು...