ಮಂಗಳೂರು ಸೆಪ್ಟೆಂಬರ್ 13: ಕೇರಳ ಕೊಯಿಕ್ಕೋಡ್ ನಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಈಗಾಗಲೇ ಗಡಿ ಪ್ರದೇಶದಲ್ಲಿ ಪ್ರಾಥನಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರದ ಬಗ್ಗೆ ನಿಗಾವಹಿಸಲು ಸೂಚಿಸಲಾಗಿದೆ ಎಂದು ದಕ್ಷಿಣಕನ್ನಡ...
ಮಂಗಳೂರು ಸೆಪ್ಟೆಂಬರ್ 13: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಹಾಗೂ ತನಿಖೆಯ ಸಂದರ್ಭ ಲೋಪ ಮಾಡಿದ ತನಿಖಾಧಿಕಾರಿ ಹಾಗೂ ವೈದ್ಯರ ಮೇಲ ಸರಕಾರ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಹೋರಾಟ...
ತಿರುವನಂತಪುರಂ ಸೆಪ್ಟೆಂಬರ್ 13: ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಏಳು ಗ್ರಾಮಪಂಚಾಯತ್ ಗಳನ್ನು ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ನಿಫಾ ವೈರಸ್ಗೆ ಬಲಿಯಾದ ಇಬ್ಬರು ವ್ಯಕ್ತಿಗಳು ಈ ಗ್ರಾಮಗಳ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ . ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್...
ಉಡುಪಿ ಸೆಪ್ಟೆಂಬರ್ 13: ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ...
ಉಡುಪಿ ಸೆಪ್ಟೆಂಬರ್ 13: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿ ಚೈತ್ರಾ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಯೊಬ್ಬರಿಂದ ಕೊಟ್ಯಾಂತರ ಹಣವನ್ನು ವಸೂಲಿ ಮಾಡಿದ್ದಾಳೆ. ಸದಾ ಹಿಂದೂ ಧರ್ಮ ಸಂಸ್ಕಾರದ ಬಗ್ಗೆ ಗಂಟೆಗಟ್ಟರೆ...
ಪುತ್ತೂರು, ಸೆಪ್ಟೆಂಬರ್ 13: ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದೆ. ನೆಲ್ಲಿಕಟ್ಟೆ ಬಸ್ ನಿಲ್ದಾಣದಿಂದ ಅಮರ್ ಜವಾನ್ ಜ್ಯೋತಿವರೆಗೆ ಮೆರವಣಿಗೆ ಮೂಲಕ ಸಾಗಿದ ಬಿಜೆಪಿ...
ಪಡುಬಿದ್ರಿ ಸೆಪ್ಟೆಂಬರ್ 13: ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ. ಮೃತ ಬೈಕ್ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ...
ಕೇರಳ ಸೆಪ್ಟೆಂಬರ್ 13: ಖಾಸಗಿಯಾಗಿ ವ್ಯಕ್ತಿಯೊಬ್ಬ ತನ್ನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ನೀಡಿದ್ದು, ಬೀದಿ ಬದಿ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಕ್ಕಾಗಿ...
ರಾಜಸ್ಥಾನ ಸೆಪ್ಟೆಂಬರ್ 13 : ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್ನಿಂದ...