ಮಂಗಳೂರು ಮಾರ್ಚ್ 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಹರೇಕಳದಲ್ಲಿ ನಡೆದಿದೆ. ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ. ಇವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ...
ಕೊಚ್ಚಿ, ಮಾರ್ಚ್ 27: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್...
ಬಂಟ್ವಾಳ, ಮಾರ್ಚ್ 27: ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತುಗಳನ್ನು ಏಲಂ ಮಾಡುವುದು ಸಾಮಾನ್ಯ, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಅಧೇ ರೀತಿ ಮೂಲರಪಟ್ನ ಮಸೀದಿಯಲ್ಲಿ...
ಉತ್ತರ ಪ್ರದೇಶ, ಮಾರ್ಚ್ 27: 9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ ಹಂತಕರಿಗೆ...
ಉಡುಪಿ, ಮಾರ್ಚ್ 26 : ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ , ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು....
ಮಂಗಳೂರು ಮಾರ್ಚ್ 26: ನಗರದ ಮರೋಳಿ ಎಂಬಲ್ಲಿ ಯುವಕ ಯುವತಿಯರು ಹೋಳಿ ಆಚರಣೆ ನಡೆಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಗಣೇಶ್ ಅತ್ತಾವರ,...
ವಾರಣಾಸಿ ಮಾರ್ಚ್ 26: ಭೋಜಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ವಾರಣಾಸಿ ಹೋಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ, 25 ವರ್ಷದ ಈ ನಟಿ ತಮ್ಮ ಮುಂದಿನ ಚಿತ್ರಕ್ಕಾಗಿ ವಾರಣಾಸಿಯಲ್ಲಿ ಶೂಟಿಂಗ್ಗೆ ತೆರಳಿದ್ದರು....
ಬಂಟ್ವಾಳ ಮಾರ್ಚ್ 26: ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ....
ಮಂಗಳೂರು ಮಾರ್ಚ್ 26:ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದ ಘಟನೆ ಮಂಗಳೂರು ನಗರ ಹೊರವಲಯದ ಪಡೀಲ್ನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಡಿಜೆ ಪಾರ್ಟಿ ಜೊತೆಗೆ...
ಅಮೇರಿಕಾ ಮಾರ್ಚ್ 26: ಭೀಕರ ಸುಂಟರಗಾಳಿಗೆ ಅಮೆರಿಕದ ಮಿಸ್ಸಿಸ್ಸಿಪ್ಪಿ ನಗರ ತತ್ತರಿಸಿದೆ. ಶುಕ್ರವಾರ ತಡರಾತ್ರಿ ಅಪ್ಪಳಿಸಿದ ಸುಂಟರಗಾಳಿಗೆ ಮಿಸ್ಸಿಸ್ಸಿಪ್ಪಿಯಲ್ಲಿ ಕನಿಷ್ಟ 25 ಜನ ಸಾವನ್ನಪ್ಪಿದ್ದು, ಅಲಬಾಮಾದಲ್ಲಿ ಒಂದು ಸಾವಿನ ವರದಿಯಾಗಿದೆ. ಹಲವಾರು ಜನ ಗಾಯಗೊಂಡಿದ್ದಾರೆ. ಬಿರುಗಾಳಿಯ...