ಬೆಂಗಳೂರು ಮಾರ್ಚ್ 26: ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್ ಗೋವಿ ನಿಧನರಾಗಿದ್ದಾರೆ.ಪಯಣ , ಸಂಚಾರಿ, ಯಾರಿಗುಂಟು ಯಾರಿಗಿಲ್ಲ, ಸಿನಿಮಾಗಳಿಗೆ ನಿರ್ದೇಶನ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ನಿರ್ದೇಶಕ ಕಿರಣ್ ಪತ್ನಿ, ಇಬ್ಬರು ಮಕ್ಕಳನ್ನು...
ಬೆಳ್ತಂಗಡಿ, ಮಾರ್ಚ್ 26: ಖ್ಯಾತ ಹಾವು ಸಂರಕ್ಷಕನಿಗೆ ನಾಗರಹಾವು ಕಡಿತ ಗೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಹಾವಿನಿಂದ ಕಡಿತಕೊಳಗಾದವರು. ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ರಾತ್ರಿ ವೇಳೆ ಹಾವು...
ಪಡುಬಿದ್ರೆ ಮಾರ್ಚ್ 25: ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ 66ರ ಉಚ್ಚಿಲದಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ...
ಸುಳ್ಯ ಮಾರ್ಚ್ 25: ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ...
ಉಳ್ಳಾಲ ಮಾರ್ಚ್ 25: ಯುವಕನೋಬ್ಬ ಮನೆಯ ಕಿಟಿಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಎಂದು ಗುರುತಿಸಲಾಗಿದ್ದು, ಈತ...
ಮಂಗಳೂರು ಮಾರ್ಚ್ 25: ಬೇಸಿಗೆ ಪ್ರಾರಂಭವಾದ ಬೆನ್ನಲ್ಲೆ ತುಂಬೆ ಅಣೆಕಟ್ಟಿನ ನೀರಿನ ಮಟ್ಟ ಇಳಿಕೆಯಾಗಿದ್ದು, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ. ತುಂಬೆ ಕಿಂಡಿ ಅಣೆಕಟ್ಟೆಯಲ್ಲಿ...
ಉಡುಪಿ ಮಾರ್ಚ್ 25: ಕಾರ್ಕಳ ತಾಲ್ಲೂಕಿನ ನಂದಳಿಕೆಯ ಮಹಾಲಿಂಗೇಶ್ವರ ದೇವಾಲಯದಲ್ಲಿ ನಂದಳಿಕೆ ಸಿರಿ ಜಾತ್ರೆಯ ಪ್ರಚಾರ ಕಾರ್ಯದಲ್ಲಿ ಪ್ರತಿವರ್ಷದಂತೆ ಈ ಭಾರಿಯೂ ವಿಭಿನ್ನ ರೀತಿ ತಂತ್ರಗಾರಿಕೆ ಬಳಲಾಗಿದ್ದು, ಈ ಬಾರಿ ಪ್ರಚಾರ ತಂತ್ರಕ್ಕೆ ಭಾರಿ ಮೆಚ್ಚುಗೆ...
ಉಡುಪಿ ಮಾರ್ಚ್ 25: ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಮುಖ 2 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ...
ಉಡುಪಿ, ಮಾರ್ಚ್ 25 : ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಮಲ್ಪೆಯ ಸಿಎಸ್ಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ...
ಉಡುಪಿ, ಮಾರ್ಚ್ 25 : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ...