ಮಂಗಳೂರು ಮಾರ್ಚ್ 25: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ....
ಉಡುಪಿ ಮಾರ್ಚ್ 24: ಅಂಡರ್ವರ್ಲ್ಡ್ ಗ್ಯಾಂಗ್ನಿಂದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗಾರರ ವಿರುದ್ಧ ಕ್ರಮಕ್ಕೆ ಕುಟುಂಬದವರು ದೈವದ ಮೊರೆ ಹೋದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 23...
ಮಂಗಳೂರು ಮಾರ್ಚ್ 24 : ಬಸ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕ ಬಸ್ ನಡಿಗೆ ಬಿದ್ದು ಸಾವನಪ್ಪಿರುವ ಘಟನೆ ನಗರದ ಬೆಂದೂರ್ವೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ...
ಮಂಗಳೂರು ಮಾರ್ಚ್ 24: ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ...
ದೆಹಲಿ ಮಾರ್ಚ್ 24: ಮಾನಹಾವಿ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ...
ಬೆಂಗಳೂರು ಮಾರ್ಚ್ 24: ಕನ್ನಡ ಸಿನೆಮಾಗಳು ಜಾಗತಿ ಮನ್ನಣೆ ಪಡೆದ ಬೆನ್ನಲ್ಲೇ ಇದೀಗ ಬಾಲಿವುಡ್ ನಟರೂ ಕನ್ನಡ ಸಿನೆಮಾಗಳಲ್ಲಿ ನಟಿಸಲು ಪ್ರಾರಂಭಿಸಿದ್ದಾರೆ. ಇದೀಗ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮತ್ತೆ ಕನ್ನಡ ಸಿನೆಮಾಗೆ...
ಮಂಗಳೂರು ಮಾರ್ಚ್ 24: ಮಂಗಳೂರಿನಲ್ಲಿ ಮಹಾನಗರಪಾಲಿಕೆಯ ಹೊರಗುತ್ತಿಗೆ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ನಗರದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಸೃಷ್ಟಿಯಾಗುತ್ತಿದ್ದು, ಪಾಲಿಕೆ ವಿರುದ್ದ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,...
ಬೆಳಗಾವಿ ಮಾರ್ಚ್ 24: ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ...
ಉಡುಪಿ, ಮಾರ್ಚ್ 23 : ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ಮಂಗಳೂರು ಮಾರ್ಚ್ 23: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನಗಳಿಂದ ಕಸ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ...