ಸೂರತ್ ಮಾರ್ಚ್ 23: ಚುನಾವಣಾ ರಾಲಿಯೊಂದರಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ 2019ರಲ್ಲಿ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಸೂರತ್ ನ್ಯಾಯಾಲಯ ತೀರ್ಪು...
ಮಂಗಳೂರು ಮಾರ್ಚ್ 23: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಳೂರು ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು...
ಕಾರ್ಕಳ ಮಾರ್ಚ್ 23: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೇಣದ...
ಹಾಸನ ಮಾರ್ಚ್ 23: ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನರಾಗಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು...
ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳು ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ...
ಮಂಗಳೂರು ಮಾರ್ಚ್ 22 : ಮಂಗಳೂರಿನಲ್ಲಿ ವಿಭಿನ್ನ ಕಲ್ಪನೆಯಲ್ಲಿ ಪ್ರಾರಂಭವಾಗಿರುವ ಪ್ರಥಮ ರಸ್ತೆ ಬದಿ ಆಹಾರ ಉತ್ಸವ ಇಂದು ಆರಂಭಗೊಂಡಿದ್ದು, ಮೊದಲ ದಿನವೇ ಭರ್ಜರಿ ಆಹಾರ ಉತ್ಸವಕ್ಕೆ ಜನಸಾಗರ ಹರಿದು ಬಂದಿದೆ. ಮಂಗಳೂರಿನ ಪ್ರಥಮ...
ಬೆಂಗಳೂರು ಮಾರ್ಚ್ 22: ಕೊನೆಗೂ ಕಾಂತಾರ ಎರಡನೇ ಪಾರ್ಟ್ ಬಗ್ಗೆ ಬಿಗ್ ಅಪ್ಡೇಟ್ ಬಂದಿದ್ದು, ಯುಗಾದಿ ದಿನದಂದೇ ಕಾಂತಾರ 2 ಚಿತ್ರದ ಭರವಣಿಗೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಕಾಂತಾರ ಬ್ಲಾಕ್ಬಸ್ಟರ್ ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಕಾಂತಾರ-2...
ಉಳ್ಳಾಲ, ಮಾರ್ಚ್ 22: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್...
ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಮಂಗಳೂರು ಮಾರ್ಚ್ 22: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕಾಮತ್, ಮೂಲ್ಕಿ– ಮೂಡುಬಿದಿರೆ...