ಪುತ್ತೂರು , ಮಾರ್ಚ್ 21: ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿ-ಮುಂಗಟ್ಟುಗಳನ್ನು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು ಜಾಗವನ್ನು ಮತ್ತೆ ಸುಬ್ರಹ್ಮಣ್ಯ ದೇವಸ್ಥಾನದ ಸುಪರ್ದಿಗೆ ಒಪ್ಪಿಸಲಾಗಿದೆ....
ಉಳ್ಳಾಲ, ಮಾರ್ಚ್ 21: ಬಡ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ನೆರವು ನೀಡುವ ಮದಿಪು ಚಾರಿಟೇಬಲ್ ಟ್ರಸ್ಟ್, ಕಿನ್ಯಾ ಇದರ ವತಿಯಿಂದ ಹುಟ್ಟಿನಿಂದಲೇ ಅಂಗವೈಕ್ಯಲ್ಯದಿಂದ ಬಳಲುತ್ತಿರುವ ಬಾಲಕಿ ಹಾಗು ಪಾರ್ಶ್ವವಾಯು ಪೀಡಿತ ವೃದ್ಧ ದಂಪತಿಗಳಿಗೆ ಸಹಾಯ ನಿಧಿಯನ್ನು...
ಬೆಂಗಳೂರು ಮಾರ್ಚ್ 21: ಪ್ರಪಂಚದಾದ್ಯಂತ ಸಾಧನೆ ಮಾಡಿರುವ ಕನ್ನಡಿಗರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್ ನ 5ನೇ ಸೀಸನ್ ನಲ್ಲಿ ಈ ಬಾರಿ ಮೊದಲ...
ಮಂಗಳೂರು ಮಾರ್ಚ್21: ನಿಂತಿದ್ದ ರೈಲು ಗಾಡಿಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ...
ಮಂಗಳೂರು, ಮಾರ್ಚ್ 21: ಗರೋಡಿ ಬಳಿ 2022ರ ನ. 19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿ ಅವರ ಉಜ್ಜೋಡಿಯ ಮನೆಯನ್ನು ‘ಗುರು ಬೆಳದಿಂಗಳು ಟ್ರಸ್ಟ್’ ದುರಸ್ತಿಪಡಿಸಿದೆ. ಪುರುಷೋತ್ತಮ ಅವರ ಕುಟುಂಬವು ನವೀಕೃತ...
ಮಂಗಳೂರು, ಮಾರ್ಚ್ 21: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು....
ಪುತ್ತೂರು, ಮಾರ್ಚ್ 20: ಮನೆಯಲ್ಲಿ ಪತ್ನಿ ಮತ್ತು ಮಗು ಇರುವ ವೇಳೆ ನಮ್ಮ ಸ್ವಾಧೀನದಲ್ಲಿರುವ ಕೃಷಿ ಜಾಗಕ್ಕೆ ಬಂದು ಜೆಸಿಬಿ ಮೂಲಕ ಕೃಷಿಯನ್ನು ಹಾಳು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ತಹಶೀಲ್ದಾರ್ ಹಾಗೂ ಪುತ್ತೂರು ನಗರ ಠಾಣೆಗೆ...
ಹಯವದನ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಹೊಸ ನಾಯಕ ನಟಿಯನ್ನು ಪರಿಚಯಿಸಿತ್ತು ಇದೀಗ...
ಪುತ್ತೂರು, ಮಾರ್ಚ್ 20: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...