ಮಂಗಳೂರು ಮಾರ್ಚ್ 13: ಉಡುಪಿ ಕೃಷ್ಣ ಮಠದ ಭೂಮಿಗೆ ಸಂಬಂಧಿಸಿದ ವಿವಾದದಲ್ಲಿ ಎಂಟ್ರಿಯಾದ ನಟ ರಕ್ಷಿತ್ ಶೆಟ್ಟಿ ಕುರಿತಂತೆ ಕಾಂಗ್ರೇಸ್ ಮುಖಂಡ ಮಿಥುನ್ ರೈ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್...
ಮಂಗಳೂರು ಮಾರ್ಚ್ 13: ಆಜಾನ್ ವಿರುದ್ದ ಕಿಡಿಕಾರಿದ್ದ ಮಾಜಿ ಸಚಿವ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾವೂರಿನಲ್ಲಿ ಭಾನುವಾರ ವಿಜಯ ಸಂಕಲ್ಪ ಯಾತ್ರೆಯಲ್ಲಿ ‘ಮುಸ್ಲೀಮರ ಮತ ಬೇಕಾಗಿಲ್ಲ’ ಎಂದು ಹೇಳಿಕೆ ನೀಡಿದ್ದನ್ನು ಸಮರ್ಥಿಸಿಕೊಂಡ ಈಶ್ವರಪ್ಪ, ‘ಎಲ್ಲ...
ಮಂಗಳೂರು ಮಾರ್ಚ್ 13 : ಸ್ನಾನ ಮಾಡಲೆಂದು ನದಿಗೆ ಇಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ....
ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಕಲಬುರಗಿ, ಮಾರ್ಚ್ 13: ಈ ಹಿಂದೆ ಕೌಟುಂಬಿಕ ವಿಚಾರಕ್ಕೆ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಮಹಿಳಾ ಎಎಸ್ಐ ಜತೆ ರಂಗರಾಜನ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...
ವಿಜಯಪುರ, ಮಾರ್ಚ್ 13: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ....
ಉಡುಪಿ, ಮಾರ್ಚ್13: ಕೆಲವು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿರುವ ಮಕ್ಕಾ -ಮದೀನಾಕ್ಕೆ ಉಮ್ರಾ ಯಾತ್ರೆ ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅಲ್ಲಿ ನಿಧನರಾಗಿರುವುದು ವರದಿಯಾಗಿದೆ. ಮೃತರನ್ನು ಬ್ರಹ್ಮಾವರ ತಾಲೂಕಿನ ಮಧುವನ ಅಚ್ಲಾಡಿ ನಿವಾಸಿ ಮರಿಯಮ್ಮ(66)...
ನವದೆಹಲಿ, ಮಾರ್ಚ್ 13: ಎಸ್.ಎಸ್ ರಾಜಮೌಲಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ...
ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ. ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ...
ಗುರುಗ್ರಾಮ, ಮಾರ್ಚ್ 13: ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದುಮುಂದು ನೋಡುವಂಥ ಪರಿಸ್ಥಿತಿ ಎದುರಾಗಿದ್ದು, ದೇಶವೇ ಬೆಚ್ಚಿಬೀಳುವ ಘಟನೆಯೊಂದು ಗುರುಗ್ರಾಮದಲ್ಲಿ ನಡೆದಿದೆ. ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಿದ್ದು, ಸಾಮೂಹಿಕ ಅತ್ಯಾಚಾರ...