ಚಾಮರಾಜನಗರ ಮಾರ್ಚ್ 11: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಕಾಂಗ್ರೇಸ್ ಪಕ್ಷದ ಮುಖಂಡ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿ ಇಂದು ಮುಂಜಾನೆ ಹೃದಯಾಘಾತಕ್ಕೆ...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...
ಬೆಂಗಳೂರು ಮಾರ್ಚ್ 10: ಮೂರು ವರ್ಷದ ಮಗುವೊಂದು ಆಟವಾಡುತ್ತಾ ಅಪಾರ್ಟ್ಮೆಂಟ್ನ ಎರಡನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದೆ. ನಗರದ ಕೆಂಗೇರಿ ಸಮೀಪದ ಬಿಡಿಎ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಶಿವಪ್ಪ ದಂಪತಿಯ ಪುತ್ರ ಮೂರು...
ಮಂಗಳೂರು, ಮಾರ್ಚ್ 10: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ ಕೂಡ ಹೌದು. ಆದರೆ ಇದೀಗ ಕಂಬಳ...
ಉಡುಪಿ, ಮಾರ್ಚ್ 10 : ಉಡುಪಿಯ ಕರಾವಳಿ ಜಂಕ್ಷನ್ನಿAದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ...
ಉಡುಪಿ, ಮಾರ್ಚ್ 10 : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇಕಡ.98 ರಷ್ಟು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಜಿಲ್ಲೆಯ ನಾಗರೀಕರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲಾಗಿದ್ದು, ಮಾರ್ಚ್ ಮಾಹೆಯ ಒಳಗೆ...
ಬೆಂಗಳೂರು ಮಾರ್ಚ್ 10: 5 ಮತ್ತು 8ನೇ ತರಗತಿ ಮಕ್ಕಳಿಗೆ ರಾಜ್ಯ ಶಿಕ್ಷಣ ಇಲಾಖೆ ನಡೆಸಲು ನಿರ್ಧರಿಸಲಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಇದೇ ಮಾ.13 ರಿಂದ...
ಕುಂದಾಪುರ ಮಾ.10: ಊರಿನ ಜನರಿಗೆ ತಲೆನೋವಾಗಿದ್ದ ಚಿರತೆಯನ್ನು ಕೊನೆಗೂ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಶ್ರೀ ನಂದಿಕೇಶ್ವರ...
ತಿರುವನಂತಪುರಂ, ಮಾರ್ಚ್ 10: ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಪ್ರಸಿದ್ಧ ಪೊಂಗಲ್ ಹಬ್ಬಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ವಿಷೇಶ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ಅವರು ಬೇರೆ ಯಾರೂ ಅಲ್ಲ ಇನ್ಫೋಸಿಸ್ ಫೌಂಡೇಶನ್...
ಮಂಗಳೂರು ಮಾರ್ಚ್ 10:ಬೇಸಿಗೆ ಆರಂಭದಲ್ಲೇ ಕರಾವಳಿಯಲ್ಲಿ ಬಿಸಿಲ ಬೇಗೆ ಪ್ರಾರಂಭವಾಗಿದ್ದು, ಬಿಸಿಲ ಜೊತೆ ಇದೀಗ ಬಿಸಿ ಗಾಳಿ ಅಬ್ಬರ ಹೆಚ್ಚಾಗುತ್ತಿದ್ದು. ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ...