ಮಂಗಳೂರು ಮಾರ್ಚ್ 10:ಬೇಸಿಗೆ ಆರಂಭದಲ್ಲೇ ಕರಾವಳಿಯಲ್ಲಿ ಬಿಸಿಲ ಬೇಗೆ ಪ್ರಾರಂಭವಾಗಿದ್ದು, ಬಿಸಿಲ ಜೊತೆ ಇದೀಗ ಬಿಸಿ ಗಾಳಿ ಅಬ್ಬರ ಹೆಚ್ಚಾಗುತ್ತಿದ್ದು. ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ...
ಬೆಂಗಳೂರು ಮಾರ್ಚ್ 10: ಕರ್ನಾಟಕದಲ್ಲಿ ಹೆಚ್3ಎನ್2 ವೈರಸ್ಗೆ ಮೊದಲ ಬಲಿಯಾಗಿದೆ. H3N2 ವೈರಸ್ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಆಲಿಗಢ ಮಾರ್ಚ್ 9: ಆಲಿಗಢ ಜಿಲ್ಲೆಯ ಧನಿಪುರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 4 ವರ್ಷದ ಮಗುವಿನ ಮೇಲೆ ಗೂಳಿಯೊಂದು ದಾಳಿ ಮಾಡಿದೆ.ದಾಳಿಯಂದ ಮಗು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ...
ಮುಂಬೈ ಮಾರ್ಚ್ 09: ಸೈಬರ್ ಕಳ್ಳರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾಮಾನ್ಯ ಜನರಲ್ಲದೇ ಇದೀಗ ಸೆಲೆಬ್ರೆಟಿಗಳು ಕೂಡ ಸೈಬರ್ ಜಾಲಕ್ಕೆ ಬೀಳುತ್ತಿದ್ದಾರೆ. ಇದೀಗ ಹಿರಿಯ ನಟಿ ನಗ್ಮಾ ಸೈಬರ್ ವಂಚಕರು ಬೀಸಿದ್ದ ಬಲೆಗೆ ಬಿದ್ದಿದ್ದಾರೆ....
ಮಂಗಳೂರು ಮಾರ್ಚ್ 09: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...
ಕಲ್ಲಡ್ಕ ಮಾರ್ಚ್ .9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ...
ತಿರುವನಂತಪುರಂ, ಮಾರ್ಚ್ 09: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕೇರಳದ ವಯನಾಡ್ ಮೂಲದ ಶಫಿ ಬಂಧಿತ ಆರೋಪಿ. ಆತ ಬಹ್ರೇನ್-ಕೋಜಿಕೋಡ್-ಕೊಚ್ಚಿಯ ವಿಮಾನದಲ್ಲಿ...
ಪುತ್ತೂರು ಮಾರ್ಚ್ 09: ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಕಂಡು ಬಂದು ಅಚ್ಚರಿ ಮೂಡಿಸಿದೆ. ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಸುಳಿಗಾಳಿಯ ಸುಂದರ...
ಬಂಟ್ವಾಳ ಮಾರ್ಚ್ 09:ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ...