ಪುಣೆ, ಮಾರ್ಚ್ 09: ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಕಳವಳ ಹೆಚ್ಚುತ್ತಿರುವ ಮಧ್ಯೆ, ಪುಣೆಯ ಕುಸ್ತಿಪಟು ತಾಲೀಮಿನ ಸಮಯದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾರುಂಜಿಯ ಮಾಮಸಾಹೇಬ್ ಮೊಹಲ್ ಕುಸ್ತಿ ಸಂಕುಲದಲ್ಲಿ ಬುಧವಾರ ಮುಂಜಾನೆ ತಾಲೀಮು ನಡೆಸಿ...
ಲಖನೌ, ಮಾರ್ಚ್ 08: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು 2017ರಲ್ಲಿ ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ, ‘ಕ್ರಿಮಿನಲ್’ಗಳು ಎನ್ನಲಾದ 178 ಮಂದಿಯನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ‘ನಿಜವಾದ ಕ್ರಿಮಿನಲ್ಗಳನ್ನು ಬಂಧಿಸಲಾಗದ ತಮ್ಮ...
ಉಡುಪಿ, ಮಾರ್ಚ್ 08 : ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾತ್ರ ಮುಖ್ಯವಾದದ್ದು, ಅವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಮಾನತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ನಗರದ ಶ್ರೀಕೃಷ್ಣ ಮಠ...
ಉಡುಪಿ ಮಾರ್ಚ್ 08: ಚುನಾವಣೆ ಸಂದರ್ಭದಲ್ಲೇ ಭಾರೀ ವಿವಾದವನ್ನು ಕಾಂಗ್ರೇಸ್ ಮುಖಂಡ ಮಿಥುನ್ ರೈ ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಸಂಬಂಧಪಟ್ಟಂತೆ ಮಿಥುನ್ ರೈ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಮೂಡಬಿದರೆ ವಿಧಾನಸಭಾ ಕ್ಷೇತ್ರ...
ಉಳ್ಳಾಲ ಮಾರ್ಚ್ 08: ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯ ಕಿಂಗ್ ಪಿನ್...
ಮಂಗಳೂರು, ಮಾರ್ಚ್ 8: ಪಾತ್ರೆ ತೊಳೆಯುವ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಇಂಡಿಯನ್ ಕೋಸ್ಟ್ ಗಾರ್ಡ್ ಸೈಟ್ ನಲ್ಲಿ ನಡದಿದೆ. ಮೃತರನ್ನು ಉತ್ತರ...
ಪುತ್ತೂರು, ಮಾರ್ಚ್ 08: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 11 ರಂದು ಸಂಜೆ 5 ಗಂಟೆಗೆ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ...
ದೆಹಲಿ, ಮಾರ್ಚ್ 08: 19 ನೇ ವಯಸ್ಸಿನಲ್ಲಿ ಕಾಲೇಜು ಬಿಟ್ಟು ʼಓಯೋʼ ಹೊಟೇಲ್ & ರೂಮ್ಸ್ ಸ್ಥಾಪಿಸಿ ಕೋಟ್ಯಧಿಪತಿ ಆದ ರಿತೇಶ್ ಅಗರ್ವಾಲ್ ಅವರ ಆರತಕ್ಷತೆ ಸಮಾರಂಭ ಮಂಗಳವಾರ ( ಮಾ. 7 ರಂದು) ಹತ್ತಾರು...
ಉಳ್ಳಾಲ,ಮಾರ್ಚ್ 08: ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ...
ಉಡುಪಿ, ಮಾರ್ಚ್ 8 : ಕರ್ವಾಲ್ನಲ್ಲಿ ಆರಂಭಿಸಿರುವ ಎಂ.ಆರ್.ಎಫ್ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ನಗರವನ್ನು ಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ...