ಹಾಸನ ಮಾರ್ಚ್ 04: ಮದುವೆಗಾಗಿ ಅತಿಯಾದ ಮೇಕಪ್ ಮಾಡಿಸಲು ಹೋಗಿ ಯುವತಿಯೊಬ್ಬಳ ಮದುವೆ ರದ್ದಾದ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸಿಕರೆಯ ಮದುಮಗಳು ನಗರದ ಅದೊಂದು ಬ್ಯೂಟಿ ಪಾರ್ಲರ್ ಗೆ ಹೋಗಿ ಮದುವೆ ದಿನದ ಮೇಕಪ್ ಗೆ...
ವಿಜಯಪುರ, ಮಾರ್ಚ್ 04: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ...
ನವದೆಹಲಿ, ಮಾರ್ಚ್ 04: ಮಹಿಳಾ ಪತ್ರಕರ್ತೆಯೊಬ್ಬರು ಬುಧವಾರ ದೆಹಲಿಯಲ್ಲಿ ಉಬರ್ ಆಟೋರಿಕ್ಷಾ ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಪ್ರಮುಖ ಮಾಧ್ಯಮ ಸಂಸ್ಥೆಯಲ್ಲಿ ಪತ್ರಕರ್ತೆಯಾಗಿರುವ ಮಹಿಳೆ ನ್ಯೂ...
ಮಂಗಳೂರು ಮಾರ್ಚ್ 04: ಪ್ರಯಾಣಿಕರ ಸಂಖ್ಯೆ ಕಡಿಮೆಯಾದ ಹಿನ್ನಲೆ ಮಂಗಳೂರು ಹುಬ್ಬಳ್ಳಿ ನೇರ ವಿಮಾನ ಯಾನವನ್ನು ಮಾರ್ಚ್ 10 ರಿಂದ ರದ್ದು ಪಡಿಸಲು ಇಂಡಿಗೋ ನಿರ್ಧರಿಸಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ...
ಬರೇಲಿ, ಮಾರ್ಚ್ 04: ಉತ್ತರ ಪ್ರದೇಶದ ಬಡುವಾನ್ ಜಿಲ್ಲೆಯಲ್ಲಿ 20 ಅಡಿ ಆಳದ ಬಾವಿಗೆ ಎಸೆಯಲ್ಪಟ್ಟ ನವಜಾತ ಶಿಶುವನ್ನು ರಕ್ಷಿಸಿದ ಬೆನ್ನಲ್ಲೇ, ಬರೇಲಿ ಜಿಲ್ಲೆಯ ಕಟೂವಾ ಗ್ರಾಮದ ಕೆರೆಯೊಂದಕ್ಕೆ ಎಸೆಯಲ್ಪಟ್ಟ ಎರಡು ದಿನಗಳ ಹೆಣ್ಣುಮಗುವೊಂದು ಪವಾಡ...
ಉಳ್ಳಾಲ,ಮಾರ್ಚ್ 04: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು...
ಮಂಗಳೂರು, ಮಾರ್ಚ್ 03 : ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡ ಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ...
ಮಂಗಳೂರು, ಮಾರ್ಚ್ 03: ಬೇಸಿಗೆ ಪ್ರಾರಂಭದಲ್ಲೇ ಅತೀ ಹೆಚ್ಚು ಕರಾವಳಿಯಲ್ಲಿ ಸೆಖೆ ಹೆಚ್ಚಾಗಿದ್ದು, ಇದೀಗ ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ...
ಮೂಡುಬಿದಿರೆ, ಮಾರ್ಚ್ 03: ಮೂಡುಬಿದಿರೆಯ ಜನರಿಗೆ ಜಿಕೆ ಎಂದೇ ಚಿರಪರಿಚಿತರಾಗಿರುವ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಮೂಡಬಿದಿರೆಯ...
ನವದೆಹಲಿ ಮಾರ್ಚ್ 03: ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿರುವ ಕರ್ನಾಟಕ ರಾಜ್ಯ ಸರಕಾರದ ಆದೇಶ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿುವ ವಿಧ್ಯಾರ್ಥಿನಿಯರ ಅರ್ಜಿ ವಿಚಾರಣೆ ನಡೆಸಲು ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್,...