ಮಂಗಳೂರು, ಮಾರ್ಚ್ 03: ಬಿಸಿಲಿನ ತಾಪ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಕರಾವಳಿ ಉತ್ಸವ ಮೈದಾನದಲ್ಲಿ ಇದೇ...
ಕೋಯಿಕ್ಕೋಡ್, ಮಾರ್ಚ್ 03: ಮಹಿಳಾ ವೈದ್ಯರ ಮೇಲೆ ಮೂರು ತಿಂಗಳಿನಿಂದ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ 24 ವರ್ಷದ ಪುರುಷ ನರ್ಸ್ ನ್ನು ಕೇರಳ ಪೊಲೀಸರು ಗುರುವಾರ...
ಪುತ್ತೂರು, ಮಾರ್ಚ್ 03: ಮಾರ್ಚ್ 5 ರಂದು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚ್ ದ ಸಮಾವೇಶ ಪುತ್ತೂರಿನ ಒಕ್ಕಲಿಗ ಗೌಡ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ನಾಯ್ಕ್...
ಮಂಗಳೂರು, ಮಾರ್ಚ್ 03: ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು...
ಉಡುಪಿ, ಮಾರ್ಚ್ 03: ಚಿತ್ರದುರ್ಗದ ಜ್ಯೋತಿರಾಜ್ (ಕೋತಿ ರಾಜ್) ಗುರುವಾರ ಬ್ರಹ್ಮಗಿರಿಯಲ್ಲಿರುವ 25 ಅಂತಸ್ತಿನ ವುಡ್ಸ್ವಿಲ್ ಬಹುಮಹಡಿ ಕಟ್ಟಡವನ್ನು ಬರಿಗೈಲಿ ಯಶಸ್ವಿಯಾಗಿ ಹತ್ತಿದರು. ಬೆಳಿಗ್ಗೆ 10.20ಕ್ಕೆ ಕಟ್ಟಡ ಹತ್ತಲು ಆರಂಭಿಸಿದ ಜ್ಯೋತಿರಾಜ್ 20 ನಿಮಿಷಗಳಲ್ಲಿ ಗುರಿ...
ಉಡುಪಿ, ಮಾರ್ಚ್ 03 : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3...
ಬೆಳ್ತಂಗಡಿ, ಮಾರ್ಚ್ 03: ರಾಜ್ಯದಲ್ಲೇ ಅತಿ ಹೆಚ್ಚು ಭಜನಾ ಮಂಡಳಿಗಳು ಬೆಳ್ತಂಗಡಿ ತಾಲ್ಲೂಕಿನಲ್ಲಿವೆ. ಹೀಗಾಗಿ, ಭಜನೆಯ ನಾಡು ಬೆಳ್ತಂಗಡಿ ಎಂದು ಕರೆಯುವಂತಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬುಧವಾರ ವಠಾರದಲ್ಲಿ...
ಉಡುಪಿ ಮಾರ್ಚ್ 03 : ಕಾರ್ಕಳದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆನ್ನಲ್ಲೇ ಇದೀಗ ಮುತಾಲಿಕ್ ತಮ್ಮ ಶಿಷ್ಯನ ವಿರುದ್ದ ಯುದ್ದ ಸಾರಿದ್ದು, ಇದೀಗ ಪ್ರಭಾವಿ ಸಚಿವರ ವಿರುದ್ದ ಭ್ರಷ್ಟಾಚಾರದ ಆರೋಪ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಹೆಬ್ರಿ...
ಮಂಗಳೂರು ಮಾರ್ಚ್ 3 : ಮಂಗಳೂರಿನ ಚಿನ್ನಾಭರಣ ಅಂಗಡಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಎಂದು...
ನವದೆಹಲಿ, ಮಾರ್ಚ್ 03: ವಂಚಕರ ಗುಂಪೊಂದು ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚಿಸಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ವಂಚಕರು ಆನ್ಲೈನ್ನಲ್ಲಿ ಲಭ್ಯವಿರುವ ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ...