ಮಂಗಳೂರು, ಮಾರ್ಚ್ 02 : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ...
ಉಡುಪಿ, ಮಾರ್ಚ್ 02: ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್ಗಾರ್ಡ್ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ...
ಮೂಲ್ಕಿ, ಮಾರ್ಚ್ 02: ಮೂಲ್ಕಿ ತಾಲ್ಲೂಕಿಗೆ ಮುಂದಿನ ಐವತ್ತು ವರ್ಷಗಳಿಗೆ ಆಗುವಷ್ಟು ಯೋಜನೆಗಳನ್ನು ಈಗಲೇ ಅನುಷ್ಠಾನಕ್ಕೆ ತರಲಾಗಿದ್ದು ₹ 2 ಕೋಟಿ ವೆಚ್ಚದ ಪ್ರವಾಸಿ ಬಂಗಲೆ, 13 ಇಲಾಖೆಗಳ ಆಡಳಿತಸೌಧ, ಮೇಲ್ದರ್ಜೆಗೇರಿರುವ ಪಶು ವೈದ್ಯಕೀಯ ಆಸ್ಪತ್ರೆ,...
ಮೂಡುಬಿದಿರೆ, ಮಾರ್ಚ್ 02: ಸರ್ಕಾರದ ಯೋಜ ನೆಗಳ ಕಾಮಗಾರಿಗಳನ್ನು ಸಂಬಂಧಿಕ ಗುತ್ತಿಗೆದಾರರಿಗೆ ನೀಡಿ ಕಮಿಷನ್ ಪಡೆಯುತ್ತಿರುವ ಶಾಸಕರು ತಮ್ಮನ್ನು ತಾವು ಬಡವ ಎನ್ನುತ್ತಿದ್ದಾರೆ. ಅವರು ಎಷ್ಟು ಕೋಟಿಯ ಆಸ್ತಿ ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಮಾಜಿ...
ಮಂಗಳೂರು ಮಾರ್ಚ್ 02: ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ಅಭ್ಯರ್ಥಿಗಳ ಹುಡುಕಾಟ ಪ್ರಾರಂಭವಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವಿವಿಧ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಘೋಷಣೆಯನ್ನು ಪ್ರಾರಂಭಿಸಿದ್ದು. ಎಸ್ ಡಿಪಿಐ...
ತೆಲಂಗಾಣ ಮಾರ್ಚ್ 02: ರಾಮಾಯಣದಲ್ಲಿ ಸೀತೆ ತಾನು ಪವಿತ್ರಳು ಎಂದು ಸಾಭೀತು ಪಡಿಸಲು ಅಗ್ನಿಪರೀಕ್ಷೆ ಮುಂದಾದ ಕಥೆ ಕೇಳಿದ್ದೇವೆ, ಆದರೆ 21 ಶತಮಾನದಲ್ಲೂ ಇದೇ ರೀತಿಯ ಪರೀಕ್ಷೆ ಜಾರಿಯಲ್ಲಿದೆ ಅಂದರೆ ಆಶ್ಚರ್ಯವಾಗಬಹುದು, ನಿಜ, ತೆಲಂಗಾಣದಲ್ಲಿ ಇದೇ...
ಮಂಗಳೂರು: ತುಳುನಾಡಿನ ಕಾರಣೀಕ ಸಾನಿದ್ಯವಾದ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಸಂಭ್ರಮದ ಯಶಸ್ಸಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ ಅಗತ್ಯವಿದ್ದು, ಈ ಉತ್ಸವವನ್ನು ನಾವೆಲ್ಲ ಸವಾಲಾಗಿ ಸ್ವೀಕರಿಸಿ ಮಾದರಿ ಕಾರ್ಯಕ್ರಮವಾಗಿಸೋಣ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ...
ಕಾರ್ಕಳ ಮಾರ್ಚ್ 2 : ಬೈಕ್ ಒಂದು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರ್ಗಾನ ಚರ್ಚ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ...
ಬೆಂಗಳೂರು, ಮಾರ್ಚ್ 02: ಇದೇ 9ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿಪೂರ್ವ ಕಾಲೇಜುಗಳ...
ಬಂಟ್ವಾಳ, ಮಾರ್ಚ್ 02: ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ...