ಮಂಗಳೂರು, ಮಾರ್ಚ್ 02: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ...
ಮುಂಬಯಿ, ಮಾರ್ಚ್ 02: ಸದ್ಯದಲ್ಲೇ ದೇಶದ ಬ್ಯಾಂಕಿಂಗ್ ವಲಯದ ಕೆಲಸದ ಅವಧಿಯಲ್ಲಿ ಬಹುದೊಡ್ಡ ಬದಲಾವಣೆ ಆಗಲಿದ್ದು, ವಾರಕ್ಕೆ ಐದೇ ದಿನ ಕೆಲಸದ ವ್ಯವಸ್ಥೆ ಜಾರಿಯಾಗಲಿದೆ! ಈಗಾಗಲೇ ಭಾರತೀಯ ಬ್ಯಾಂಕ್ ಅಸೋಸಿಯೇಶನ್ ಮತ್ತು ಯುನೈಟೆಡ್ ಫೋರಮ್ ಆಫ್...
ತೆಲಂಗಾಣ ಮಾರ್ಚ್ 1: ರಸ್ತೆಯಲ್ಲಿ ಯುವಕನೊಬ್ಬ ತನ್ನ ಲವರ್ ಗೆ ಕೆನ್ನೆಗೆ ಭಾರಿಸಿದ್ದಕ್ಕೆ ತೆಲುಗು ಯುವ ನಟ ನಾಗ ಶೌರ್ಯ ಅವರು ರಸ್ತೆ ಮಧ್ಯೆಯೇ ಆ ಯುವಕನಿಗೆ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಇತ್ತೀಚೆಗೆ...
ಮಂಗಳೂರು ಮಾರ್ಚ್ 1: ಮಂಗಳೂರಿನ ಮರಳು ಮಾಫಿಯಾದ ಮೇಲೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರ ಕಣ್ಣು ಬಿದ್ದಿದ್ದು, ಈಗಾಗಲೇ ನಾಲ್ಕು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್...
ಮಂಗಳೂರು ಮಾರ್ಚ್ 01:ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಯಾಲ್ ಬೈಲ್ ಸಮೀಪ ನಡೆದಿದ್ದು, ಈ ಘಟನೆಯಲ್ಲಿ ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದು, ಮತ್ತೊರ್ವ ಬಾಲಕಿ...
ಪುತ್ತೂರು ಮಾರ್ಚ್ 01: ಶಾಲಾ ಪಠ್ಯ ಪುಸ್ತಕದಿಂದ ನಾರಾಯಣ ಗುರು ಪಠ್ಯ ತೆಗೆದು ಹಾಕುವ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೈವಾಡವಿದೆ ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್...
ಉಡುಪಿ ಮಾರ್ಚ್ 01: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ...
ಉಡುಪಿ ಮಾರ್ಚ್ 01: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರಧಾನ ಮಾಡುತ್ತಿರುವ ಮಲಬಾರ್ ವಿಶ್ವರಂಗ ಪುರಸ್ಕಾರ 2023ಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು...
ಬೆಂಗಳೂರು, ಮಾರ್ಚ್ 01: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು...
ಬೆಂಗಳೂರು, ಮಾರ್ಚ್ 01: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...