ಪುತ್ತೂರು, ಮಾರ್ಚ್ 01: ಸರಕಾರಿ ನೌಕರರ ಮುಷ್ಕರ ಹಿನ್ನಲೆ ಪುತ್ತೂರಿನ ಎಲ್ಲಾ ಸರಕಾರಿ ಕಛೇರಿಗಳು ಸಂಪೂರ್ಣ ಬಂದ್ ಆಗಿದ್ದು, ಕಛೇರಿ ಬಂದ್ ಮಾಡಿರು ಕಾರಣ ಆಧಿಕಾರಿಗಳು ಹೊರಗಡೆ ನಿಲ್ಲುವಂತಾಗಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್...
ಉಡುಪಿ, ಮಾರ್ಚ್ 01 : ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರಕ್ಕೆ ಇಂದಿನಿಂದ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಉಡುಪಿಯ ಬಹುತೇಕ ಖಾಲಿ ಖಾಲಿಯಾಗಿದೆ. ಸರ್ಕಾರಿ ನೌಕರರ ಮುಷ್ಕರಕ್ಕೆ...
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್...
ಬೆಂಗಳೂರು, ಮಾರ್ಚ್ 01: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್ ಎಂಬಾತ ಕೊಲೆ ಮಾಡಿದ್ದು,...
ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು...
ಜನಿವಾ, ಮಾರ್ಚ್ 01: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ನಿರ್ಮಿಸಿಕೊಂಡಿರುವ “ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ರಾಷ್ಟ್ರದ ಪ್ರತಿನಿಧಿ ಸ್ವಿಜರ್ಲ್ಯಾಂಡ್ನ ಜಿನಿವಾದಲ್ಲಿ ಕಳೆದ ವಾರ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಭಾರತದಿಂದ...
ಹೈದರಾಬಾದ್ ಫೆಬ್ರವರಿ 28: ಸದಾ ಸುದ್ದಿಯಲ್ಲಿರುವ ನಟಿ ಸಮಂತಾ ಇದೀಗ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಅವರ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ನಟಿ ಸಮಂತಾ ತಮ್ಮ ಬೋಲ್ಡ್ ಲುಕ್ನಿಂದ ಅಷ್ಟೇ ಅಲ್ಲದೇ ತಮ್ಮ ನಟನೆಯ ಮೂಲಕ...
ಕೊಚ್ಚಿ, ಫೆಬ್ರವರಿ 28: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸಿಂಥೆಟಿಕ್ ಡ್ರಗ್ ಮತ್ತು ಸ್ಟ್ಯಾಂಪ್ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ...
ಮೈಸೂರು ಫೆಬ್ರವರಿ 28: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಕಾಂಗ್ರೇಸ್ ಗೆ ದೊಡ್ಡ ಪೆಟ್ಟು ಬಿದ್ದಿದ್ದು. ಮೈಸೂರು ಭಾಗದ ಪ್ರಮುಖ ಮುಖಂಡ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮೈಸೂರಿನ...
ಬೆಂಗಳೂರು, ಫೆಬ್ರವರಿ 28: ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಮತ್ತು ನಟ, ನಿರ್ದೇಶಕ ನಾಗಶೇಖರ್ ಒಟ್ಟಾಗಿ ‘ಪಾದರಾಯ’ ಸಿನಿಮಾ ಘೋಷಣೆ ಮಾಡಿದ್ದರು. ಈ ಸಿನಿಮಾಗೆ ಗಾಯಕಿ ಮಂಗ್ಲಿ ನಾಯಕಿಯನ್ನಾಗಿಯೂ ಆಯ್ಕೆ ಮಾಡಿದ್ದರು. ಈ ಸಿನಿಮಾ ಮಾಡುವುದಕ್ಕಾಗಿ...