ಅಮೃತಸರ, ಫೆಬ್ರವರಿ 27: ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ವಿರೋಧಿ ಬಣ ಜೈಲಿನಲ್ಲಿಯೇ ಹತ್ಯೆ ಮಾಡಿದೆ. ಪಂಜಾಬಿನ ತರನ್ ತರನ್ ಜಿಲ್ಲೆಯ ಗೊಯಿನ್ಡ್ವಾಲ್ ಸಾಹೀಬ್ ಸೆಂಟ್ರಲ್ ಜೈಲಿನಲ್ಲಿ ಭಾನುವಾರದಂದು ಈ...
ಉಡುಪಿ, ಫೆಬ್ರವರಿ 26 : ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವಲ್ಲಿ ಆತ್ಮ ವಿಶ್ವಾಸ ಮೂಡಿಸಿ,ಅವರನ್ನು ಇತರ ಸಮುದಾಯಗಳೊಂದಿಗೆ ಮುಕ್ತವಾಗಿ ಬೆರೆಯಲು ಮಾನಸಿಕವಾಗಿ ಸದೃಢಗೊಳಿಸಲು ಎಲ್ಲಾ ಸಮುದಾಯದವರೂ ಪ್ರಯತ್ನಿಸಬೇಕು, ಕೊರದ ಸಮುದಾಯದ ಜನತೆಯೂ ಸಹ ಶಿಕ್ಷಣವಂತರಾಗಿ...
ಬೆಳ್ತಂಗಡಿ ಫೆಬ್ರವರಿ 26: ಬೆಸಿಗೆ ಕಾಲದ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಾಗುತಿದ್ದು, ಬಿಸಿಲಿನ ಜೊತೆ ಕಾಡುಗಳಲ್ಲಿ ಬೆಂಕಿ ಅನಾಹುತ ಹೆಚ್ಚಾಗ ತೊಡಗಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ...
ಮಂಗಳೂರು ಫೆಬ್ರವರಿ 26:ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಕಾರ್ಕಳ ಫೆಬ್ರವರಿ 26: ವಾಲಿಬಾಲ್ ಆಡುತ್ತಿದ್ದ ಸಂದರ್ಭ ಯುವಕನೋರ್ವ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ. ಮೃತರನ್ನು ಕುಕ್ಕಂದೂರು ಗ್ರಾಮದ ನಿವಾಸಿ ಸಂತೋಷ (34)...
ಬಂಟ್ವಾಳ ಫೆಬ್ರವರಿ 26 : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ...
ಉಡುಪಿ, ಫೆಬ್ರವರಿ 26: ರಾಜ್ಯದ ಕರಾವಳಿ ಕಾವಲು ಪಡೆಗೆ , ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು , ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅಳವಡಿಸಿಕೊಳ್ಳುವ ಮಾಡುವ ರಾಜ್ಯದ ಮೂಲಕ ಕರಾವಳಿ...
ಹಾಸನ ಫೆಬ್ರವರಿ 26: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ತಿಪಟೂರು...
ಬೆಂಗಳೂರು, ಫೆಬ್ರವರಿ 26: ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ಹೈಫೈ ದಂಧೆ ಸಿಲಿಕಾನ್ ಸಿಟಿಯಲ್ಲಿ ಪ್ರಾರಂಭವಾಗಿದೆ. ವೀಕ್ ಎಂಡ್ ಬಂದರೆ ಸಾಕು 50 ರಿಂದ 60ಕ್ಕೂ ಹೆಚ್ಚು ನಕಲಿ ಜೋಡಿಗಳು ದಂಧೆ ನಡೆಸಿ ಹಣ ಸಂಪಾದನೆ...
ಮಂಗಳೂರು ಫೆಬ್ರವರಿ 25: ತಣ್ಣೀರು ಬಾವಿ ಕಡಲಕಿನಾರೆಯಲ್ಲಿ ಡಾಲ್ಫಿನ್ ಮೀನಿನ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ. ಮಧ್ಯಾಹ್ನ ಎರಡು ಗಂಟೆಯ ವೇಳೆ ಅಲೆಗಳ ಜೊತೆಯಲ್ಲಿ ಮೀನಿನ ಮೃತದೇಹ ಫಾತಿಮಾ ಚರ್ಚ್ ಭಾಗದಲ್ಲಿ ದಡಕ್ಕೆ ಬಂದಿದೆ....