ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಸಮುದ್ರದಲ್ಲಿ ಎದ್ದ ಭಾರಿ ಅಲೆಯ ಹೊಡೆತಕ್ಕೆ ಮೀನುಗಾರನೊಬ್ಬ ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ನಡೆದಿದೆ. ಮೃತರನ್ನು ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು...
ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಪತ್ನಿ ಆಲಿಯಾ ನಡುವಿನ ಗಲಾಟೆಗೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸ್ವತಃ ಗಂಡನ ವಿರುದ್ಧವೇ ನಟನ ಪತ್ನಿ ಆಲಿಯಾ ರೇಪ್ ಕೇಸ್ ದಾಖಲಿಸಿದ್ದಾರೆ. ಈ ಕುರಿತು ಅವರು...
ಲಕ್ನೋ ಫೆಬ್ರವರಿ 25: ಚಿರತೆ ಹಿಡಿಯಲು ಇಟ್ಟಿದ್ದ ಕೋಳಿ ಕದಿಯಲು ಹೋಗಿ ವ್ಯಕ್ತಿಯೊಬ್ಬ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಹಿಡಿಲು ಬೋನಿನೊಳಗೆ ಕೋಳಿಯೊಂದನ್ನು...
ಕೇರಳ, ಫೆಬ್ರವರಿ 25: ಭಾರತದಲ್ಲಿ ಹಿಂದೂ ದೇವರುಗಳಿಗೆ ಒಂದೊಂದು ರೀತಿಯ ನೈವೇದ್ಯಗಳು ಅಚ್ಚುಮೆಚ್ಚು. ಉದಾಹರಣೆಗೆ ಅಯ್ಯಪ್ಪಸ್ವಾಮಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣಪತಿಗೆ ಕಡುಬು, ಲಡ್ಡು ನೈವೇದ್ಯ ಅಂದರೆ ಹೆಚ್ಚು ಪ್ರೀತಿ. ಆದರೆ ಕೇರಳದ ಅಳಪ್ಪುಳದ ಬಾಲಮುರುಗನ್...
ಭಟ್ಕಳ ಫೆಬ್ರವರಿ 24: ಆಸ್ತಿ ವಿವಾದಕ್ಕೆ ಒಂದೇ ಕುಟುಂಬಗ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ. ಕೊಲೆಯಾದವರನ್ನು ಶಂಭು ಭಟ್ (65) ಆತನ...
ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...
ತಿರುವನಂತಪುರಂ ಫೆಬ್ರವರಿ 24: ಕೇರಳದ ಕೋಝಿಕ್ಕೊಡ್ ನಿಂದ ದಮ್ಮಾಮ್ ಗೆ ತೆರಳುತ್ತಿದ್ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ತಿರುವನಂತಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಿದ್ದು, ಪೈಲೆಟ್ ಮುಂಜಾಗೃತಾ ಕ್ರಮವಾಗಿ ಸುಮಾರು 2 ಗಂಟೆ...
ಮಂಗಳೂರು, ಫೆಬ್ರವರಿ 24: ತುಳುನಾಡಿನ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷದ ಕಥಾ ಹಂದರ ಹೊಂದಿರುವ ಪಿಲಿ ಸಿನೆಮಾ ಇಂದು ಭಾರತ್ ಬಿಗ್ ನಿನೆಮಾದಲ್ಲಿ ಬಿಡುಗಡೆ ಗೊಂಡಿದೆ. ನಗರದ ಭಾರತ್ ಬಿಗ್ ನಿನೆಮಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ,...
ಕಡಬ ಫೆಬ್ರವರಿ 24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದು ದುಬಾರೆ ಆನೆ ಬಿಡಾರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು...
ರಾಯ್ಪುರ ಫೆಬ್ರವರಿ 24: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ...