ಬೆಂಗಳೂರು ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಜಡೆಜಗಳಕ್ಕೆ ರಾಜ್ಯ ಸರಕಾರ ಎಂಟ್ರಿಯಾಗಿದ್ದು, ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ...
ಪುತ್ತೂರು ಫೆಬ್ರವರಿ 21: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ...
ಗುವಾಹಟಿ ಫೆಬ್ರವರಿ 21: ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್ಮತಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದ್ದು,...
ಸುಬ್ರಹ್ಮಣ್ಯ ಫೆಬ್ರವರಿ 21: ನಿನ್ನೆ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ. ಕಾಡಾನೆ ಸೆರೆ ಹಿಡಿಯುವುದರಲ್ಲಿ...
ಮಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿಯೊಬ್ಬಳು ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿಗೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ನಡೆದಿದೆ. ಉಮೇಶ್ ಪೂಜಾರಿ ಎಂಬವರ ಪುತ್ರಿ...
ಉಡುಪಿ, ಫೆಬ್ರವರಿ 21: ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನವರಾಗಿರುವ ಮುದ್ರಾಡಿ ಅವರು ಹತ್ತಾರು...
ಮುಂಬೈ, ಫೆಬ್ರವರಿ 21: ಸೋಮವಾರ ರಾತ್ರಿ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಸೋನು ನಿಗಮ್ ಅವರ ಸಹೋದ್ಯೋಗಿ ಗಾಯಗೊಂಡಿದ್ದಾರೆ ಎಂದು...
ಬೆಳ್ತಂಗಡಿ ಫೆಬ್ರವರಿ 20: ಪಿಕಪ್ ವಾಹನ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತನನ್ನು ಕೊಕ್ರಾಡಿಯ ನಿವಾಸಿ, ಮೂಡುಬಿದಿರೆ...
ಚಿಕ್ಕಮಗಳೂರು ಫೆಬ್ರವರಿ 20: ಮಹಿಳೆಯೊಬ್ಬರಿಗೆ ಹೆದರಿಸಲು ಹಾರಿಸಿದ ಗುಂಡು ಬೈಕ್ ನಲ್ಲಿ ಹೋಗುತ್ತಿದ್ದ ಅಮಾಯಕರಿಬ್ಬರಿಗೆ ತಾಗಿ ಇಬ್ಬರೂ ಸಾವನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಬಿದಿರೆಯ ಬಳಿ ನಡೆದಿದೆ. ಬಿದಿರೆಯ ಪ್ರವೀಣ್ (24) ಹಾಗೂ ಪ್ರಕಾಶ್ (25)...
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ನಡುವಿನ ಜಡೆ ಜಗಳ ಇದೀಗ ಎಲ್ಲೇ ಮೀರಿ ಮುಂದಿನ ಹಂತಕ್ಕೆ ತಲುಪಿದ್ದು, ಇದೀಗ ಇಡೀ ದೇಶವೇ ಈ ಇಬ್ಬರ ಜಗಳದ ಬಗ್ಗೆ...