ವಿಟ್ಲ, ಫೆಬ್ರವರಿ 19: ಹಿಂದೂ ವಿಧ್ಯಾರ್ಥಿಗಳಿಗೆ ಇಸ್ಲಾಂ ಧರ್ಮದ ಬಗ್ಗೆ ಪ್ರವಚನ ನೀಡಿದ್ದಾರೆಂದು ಆರೋಪ ಎದುರಾಗಿದ್ದು ಶಾಲಾ ಮುಖ್ಯೋಪಾಧ್ಯಾಯ ಸೇರಿದಂತೆ ಸಂಘಟಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟಣೆಯೊಂದರ ರಾಜಕಮಲ್...
ಉಡುಪಿ ಫೆಬ್ರವರಿ 19: ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ....
ಮಂಗಳೂರು ಫೆಬ್ರವರಿ 19: ಬಿಜೆಪಿ ವಿರುದ್ದ ಕಾಂಗ್ರೇಸ್ ನಡೆಸುತ್ತಿರುವ ಸಾಕಪ್ಪ ಸಾಕು ಕಿವಿ ಮೇಲೆ ಹೂವು ಎಂಬ ಅಭಿಯಾನ ಆರಂಭಿಸಿದ್ದು ಎಲ್ಲೆಡೆ ಚರ್ಚೆ ಹುಟ್ಟು ಹಾಕಿದೆ. ಇದೀಗ ಕರಾವಳಿಯಲ್ಲೂ ಕಾಂಗ್ರೆಸ್ ನ ಈ ಅಭಿಯಾನ ಭಾರಿ...
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಮಯಿಲ್ ಸಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಮಯಿಲ್ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು...
ಉಡುಪಿ, ಫೆಬ್ರವರಿ 19: ರಾಜ್ಯದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದಜೇಗೇರಿಸಲು...
ಉಳ್ಳಾಲ ಫೆಬ್ರವರಿ 19: ತಾಯಿ ಬೈದಿದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ...
ಬೆಂಗಳೂರು ಫೆಬ್ರವರಿ 18: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರನಟ ನಂದಮೂರಿ ತಾರಕ ರತ್ನ (40) ಇಂದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ಜನವರಿ 27ರಂದು ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು...
ಬಂಟ್ವಾಳ ಫೆಬ್ರವರಿ 18: ಸ್ನೇಹಿತನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರು ನಗರದ ನಿವಾಸಿಯಾಗಿರುವ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿದು...
ತುಮಕೂರು ಫೆಬ್ರವರಿ 18: ತುಮಕೂರಿನಲ್ಲಿ ಮಾಡಿದ ಜನವರಿ 28 ರಂದು ಮಾಡಿದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್ ಪಿ ನಾಯಕ ಶರಣ್ ಪಂಪ್ವೆಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ತುಮಕೂರು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದ್ದು, ಶರಣ್...
ವಿಟ್ಲ ಫೆಬ್ರವರಿ 18 : ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ಶನಿವಾರ ನಡೆದಿದೆ. ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್, ಆಟೊ...