ಮಂಗಳೂರು ಫೆಬ್ರವರಿ 16 : ಯಕ್ಷಗಾನ ರಂಗದಲ್ಲಿ ತಮ್ಮ ಭಾಗವತಿಕೆ ಮೂಲಕ ತಮ್ಮದೇ ಛಾಪು ಮೂಡಿಸಿದ್ದ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ನಿಧನರಾಗಿದ್ದಾರೆ, ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್...
ಮುಂಬೈ ಫೆಬ್ರವರಿ 16: ಬಾಲಿವುಡ್ ನಟಿ ಹಾಗೂ ವಿವಾದಿತ ಟ್ವೀಟ್ ಗಳಿಂದ ಸುದ್ದಿಯಲ್ಲಿರುವ ನಟಿ ಸ್ವರಾ ಭಾಸ್ಕರ್ ಮದುವೆಯಾಗಿದ್ದಾರೆ. ಸಮಾಜಮಾದಿ ಪಕ್ಷದ ಮುಖಂಡ ಫಹಾದ್ ಅಹ್ಮದ್ ಅವರನ್ನು ಮದುವೆಯಾಗಿರುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಈ...
ಕೊಪ್ಪಳ ಫೆಬ್ರವರಿ 16: ವೇಗವಾಗಿ ಬಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್ ಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ನಡೆದಿದೆ. ಕಾರಿನಲ್ಲಿದ್ದವರು ತೆಲಂಗಾಣದವರಾಗಿದ್ದು, ಇಬ್ಬರು...
ಮಂಗಳೂರು ಫೆಬ್ರವರಿ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳಲ್ಲಿ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘವು...
ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ. ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ...
ಉಡುಪಿ, ಫೆಬ್ರವರಿ 16 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡುವ ಮೂಲಕ , ಗರಿಷ್ಠ ಪ್ರಮಾಣದ ದಾಖಲೆಯ ಮತದಾನ ನಡೆಯುವಂತಾಗಲೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ...
ಉಡುಪಿ ಫೆಬ್ರವರಿ 16: ಮೀನುಗಾರಿಕೆಗೆ ತೆರಳಿದ್ದ ರಾಜ್ಯ ಮೀನುಗಾರರ ಮೇಲೆ ಅನ್ಯ ರಾಜ್ಯದ ಮೀನುಗಾರರು ನಡೆಸಿರುವ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ. ಫೆಬ್ರವರಿ...
ಇಸ್ಲಾಮಾಬಾದ್ ಫೆಬ್ರವರಿ 16 : ದಿವಾಳಿ ಹಂತದಲ್ಲಿರುವ ಪಾಕಿಸ್ತಾನದಲ್ಲಿ ಇದೀಗ ರಾತ್ರೊರಾತ್ರಿ ಪೆಟ್ರೋಲ್ ಬೆಲೆಗಳನ್ನು ಏರಿಸಲಾಗಿದೆ. ಪಾಕಿಸ್ತಾನದ ಆರ್ಥಿಕ ಸ್ಥಿತಿ ದಿನಕಳೆದಂತೆ ದಿವಾಳಿ ಸ್ಥಿತಿಗೆ ತಲುಪುತ್ತಿದ್ದು, ಅಂತಾರಾಷ್ಟ್ರೀಯ ಹಣಕಾಸು ನಿಧಿ ಷರತ್ತುಗಳಂತೆ ಭಾರೀ ಪ್ರಮಾಣದಲ್ಲಿ ತೈಲಬೆಲೆ...
ಬಂಟ್ವಾಳ ಫೆಬ್ರವರಿ 16 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪೊನ್ನೊಡಿ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಬೆಂಗಳೂರು, ಫೆಬ್ರವರಿ 16: ಸ್ವಿಗ್ಗಿ ಆ್ಯಪ್ನಲ್ಲಿ ಆಹಾರ ಪೂರೈಕೆಗೆ ಆರ್ಡರ್ ಮಾಡಿದರೆ ಅದನ್ನು ಮುಂದಿನ ದಿನಗಳಲ್ಲಿ ಹೊತ್ತು ಡೆಲಿವರಿ ಬಾಯ್ ತರುವುದಿಲ್ಲ, ಬದಲಿಗೆ ಡ್ರೋನ್ ಬರಲಿದೆ!. ಆಹಾರ ಹೊತ್ತು ಬರುವ ಡ್ರೋನ್ ಈಗ ಸಿದ್ಧವಾಗಿದೆ. ಗರುಡ...