ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಪಣಜಿ ಫೆಬ್ರವರಿ 15: ಗೋವಾಕ್ಕೆ ಪ್ರೇಮಿಗಳ ದಿನ ಆಚರಣೆ ಮಾಡಲು ಹೋದ ಯುವ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋವಾದ ಪಲೋಲೆಮ್ ಬೀಚ್ ನಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಉತ್ತರಪ್ರದೇಶದ ಮೂಲದ ಸುಪ್ರಿಯಾ...
ಉಡುಪಿ ಫೆಬ್ರವರಿ 15: ನಿಮಗೆ ವಿದೇಶದಲ್ಲಿ ಉದ್ಯೋಗದಲ್ಲಿ ಕೆಲಸ ಮಾಡುವ ಆಸಕ್ತಿಯಿದೆಯೇ, ವಿದೇಶದಲ್ಲಿ ಉದ್ಯೋಗಕ್ಕೆ ತೆರಳಲು ಇರಬೇಕಾದ ಅರ್ಹತೆಗಳೇನು, ಅಲ್ಲಿ ಎದುರಿಸಬೇಕಾದ ಕಾನೂನು ಪ್ರಕ್ರಿಯೆಗಳೇನು, ವಿದೇಶದಲ್ಲಿ ತೊದರೆಯಾದರೆ ಯಾರನ್ನು ಸಂಪರ್ಕಿಸಬೇಕು, ಸುರಕ್ಷಿತವಾಗಿ ವಿದೇಶಕ್ಕೆ ತೆರಳಿ, ಸುಗಮವಾಗಿ...
ಪುತ್ತೂರು ಫೆಬ್ರವರಿ 15: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆಬ್ರವರಿ...
ಉಡುಪಿ ಫೆಬ್ರವರಿ 14: ಪಾಂಗಾಳದಲ್ಲಿ ಕೊಲೆಯಾದ ಶರತ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಸುರತ್ಕಲ್ನ ಕುಳಾಯಿ ನಿವಾಸಿಗಳಾದ ದಿವೇಶ್ ಶೆಟ್ಟಿ(20), ಲಿಖೀತ್ ಕುಲಾಲ್(21), ಮಂಗಳೂರು ನಿವಾಸಿ ಆಕಾಶ್(25), ಪಣಂಬೂರು ನಿವಾಸಿ...
ಉಡುಪಿ ಫೆಬ್ರವರಿ 14 : ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬರೋಬ್ಬರಿ 200 ಕೆಜಿ ಗೂ ಅಧಿಕ ತೂಕ ತೂಗುವ ಮೀನೊಂದು ಬಿದ್ದಿದೆ. ಶಾಂಭವಿ ಎನ್ನುವ ಹೆಸರಿನ ಬೋಟ್ ನ ಮೀನುಗಾರರಿಗೆ ಆಳ ಸಮುದ್ರದಲ್ಲಿ...
ಬೆಂಗಳೂರು ಪೆಬ್ರವರಿ 14: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೇಸ್ ಸಾಮಾಜಿಕ ಜಾಲತಾಣ ಸಕ್ರಿಯವಾಗಿದ್ದು, ಇದೀಗ ಪ್ರೇಮಿಗಳ ದಿನವಾದ ಇಂದು ಕಾಂಗ್ರೇಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಚಿವರ ವ್ಯಾಲೆಂಟೈನ್ ಡೇ ಪೋಸ್ಟ್...
ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ಮೃತ ಯುವತಿಯನ್ನು...
ಸುರತ್ಕಲ್ ಫೆಬ್ರವರಿ 14: 7ನೇ ತರಗತಿ ಕಲಿಯುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸುರತ್ಕಲ್ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ. ಪ್ರತೀ...
ಉಡುಪಿ, ಫೆಬ್ರವರಿ 14 : ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿರುವ ಹಿನ್ನಲೆ ದೇವಸ್ಥಾನ ವ್ಯಾಪ್ತಿಯ ಪ್ರದೇಶಗಳಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ...