ಮಂಗಳೂರು ಫೆಬ್ರವರಿ 13: ರಾಜ್ಯ ವಿಧಾನಸಭಾ ಚುನಾವಣೆ ಆಗಮಿಸುತ್ತಿದ್ದಂತೆ ವಿವಿಧ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿದ್ದು , ಇದೀಗ ಎಸ್ ಡಿಪಿಐ ಪಕ್ಷ ದಕ್ಷಿಣ ಕಾಂಗ್ರೆಸ್ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ....
ಮಂಗಳೂರು ಫೆಬ್ರವರಿ 13 : ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸಿನೆಮಾ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಜನಿಕಾಂತ್ ನಟನೆಯ ಜೈಲು ಸಿನಿಮಾದ ಶೂಟಿಂಗ್ ಗಾಗಿ...
ಕಡಬ ಫೆಬ್ರವರಿ 13: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗುವೊಂದು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ...
ಮಂಗಳೂರು ಫೆಬ್ರವರಿ 13: ಚಿನ್ನ ಅಕ್ರಮ ಸಾಗಾಟದ ಬಳಿಕ ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಜ್ರ ಸಾಗಾಟಕ್ಕೆ ಯತ್ನಿಸಿದ್ದ ಸ್ಮಗ್ಲರ್ ಗಳನ್ನು ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈಗೆ ಪ್ರಯಾಣ...
ಸುರತ್ಕಲ್ ಫೆಬ್ರವರಿ 13 : ಮಾರ್ಬಲ್ ಅಂಗಡಿಯೊಂದರ ಕಾರ್ಮಿಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ವರದಿಯಾಗಿದೆ. ಮೃತ ಯುವಕನ್ನು...
ಮಂಗಳೂರು ಫೆಬ್ರವರಿ 11 : ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು...
ಪುತ್ತೂರು ಫೆಬ್ರವರಿ 12:ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಪತ್ತೆಯಾಗಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ನ ಎಪಿಎಂಸಿ ರೈಲ್ವೇ ಗೇಟ್ ಸಮೀಪದ ಪೊದೆಯಲ್ಲಿ ಈ ಶವ ಪತ್ತೆಯಾಗಿದೆ. ಶವ...
ಬೆಂಗಳೂರು ಫೆಬ್ರವರಿ 12 : ದಕ್ಷಿಣಕನ್ನಡದವರು ಬೇವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೇವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ...
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು ಫೆಬ್ರವರಿ 12 : ಕಾಂತಾರ ಸಿನೆಮಾ ಬಂದ ಮೇಲೆ ದೈವದ ವೇಷ ಧರಿಸಿ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡುವುದು ಇದೀಗ ಹೆಚ್ಚಾಗಿದ್ದು, ಈ ನಡುವೆ ಬೆಂಗಳೂರಿನ ಕಾಲೇಜಿನಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ವರಾಹಂ ರೂಪಂ...