ಮಧುರೈ, ಆಗಸ್ಟ್ 26: ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ರೈಲಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಈ ಅವಘಡ ನಡೆದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ...
ಮೂಡುಬಿದಿರೆ, ಆಗಸ್ಟ್ 26: ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯಗಳಾಗದ ಘಟನೆ ನಡೆದಿದೆ.ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ...
ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಕೋಟ ಅಮೃತೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷಗಾಗಿ ಅವರು ಶ್ರೀ ದೇವಿಯಲ್ಲಿ ಪ್ರಾರ್ಥಿಸಿದರು....
ವಯನಾಡ್ ಅಗಸ್ಟ್ 25 : ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಕಾರ್ಮಿಕರು ಸಾವನಪ್ಪಿದ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ದೀಪು ಟೀ ಟ್ರೇಡಿಂಗ್...
ಮಹಿಳಾ ಜನಪ್ರತಿನಿಧಿಗಳ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಅರೋಪದಲ್ಲಿ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರವಾರ : ಮಹಿಳಾ...
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಗುರುವಾರ ಯುವಕನ ಚೂರಿ ಇರಿತಕ್ಕೆ ಬಲಿಯಾದ ಯವತಿ ಗೌರಿಯ ಅಳಿಕೆ ಗ್ರಾಮದ ಕುದ್ದುಪದವು ಆದಾಳ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ...
ಚೆನ್ನಾಗಿ ಓದು ಎಂದು ಹೆತ್ತವರು ಹೇಳಿದ ಬುದ್ದಿವಾದಕ್ಕೆ ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು: ಚೆನ್ನಾಗಿ ಓದು ಎಂದು ಹೆತ್ತವರು ಹೇಳಿದ ಬುದ್ದಿವಾದಕ್ಕೆ ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ರೀತಿಯಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಬರೆ ಹಾಕುತ್ತಿದ್ದು, ಇದೀಗ ಮುದ್ರಾಂಕ ಶುಲ್ಕವನ್ನು ಏರಿಸಲು ನಿರ್ಧರಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿಗೆ ಬರೆ...
ಕೌಟುಂಬಿಕ ಕಲಹ ಸರಿ ಮಾಡಲು ಮನೆಗೆ ಬಂದ ಸ್ವಾಮೀಜಿ ಮನೆಯೊಡತಿಯ ಮಾಂಗಲ್ಯ ಸರದೊಂದಿಗೆ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು : ಕೌಟುಂಬಿಕ ಕಲಹ ಸರಿ ಮಾಡಲು ಮನೆಗೆ ಬಂದ ಸ್ವಾಮೀಜಿ ಮನೆಯೊಡತಿಯ ಮಾಂಗಲ್ಯ ಸರದೊಂದಿಗೆ...
ಇದೀಗ ಕಾಂತಾರ 2 ನೇ ಭಾಗ ಚಿತ್ರದ ಬಗ್ಗೆ ಈಗಾಗಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಘೋಷಣೆ ಮಾಡಿದ್ದು ರಿಷಬ್ ಶೆಟ್ಟಿ ಮತ್ತು ತಂಡ ಈಗಾಗಲೇ ಚಿತ್ರ ಕಥೆಯ ಬರವಣಿಗೆಯನ್ನು ಪೂರ್ಣಗೊಳಿಸಿ ಪ್ರಸ್ತುತ ಪ್ರಿ-ಪ್ರೊಡಕ್ಷನ್ ಕೆಲಸಗಳಲ್ಲಿದೆ....